ಬಿಸಿಲಿನಲ್ಲಿ ಸ್ವಲ್ಪ ಹೊತ್ತು ಕುಳಿತರೆ ಆರೋಗ್ಯಕ್ಕೆ ಆಗುವ ಲಾಭಗಳೇನು ಗೊತ್ತಾ?

ಬೆಂಗಳೂರು: ಚಳಿಗಾಲದಲ್ಲಿ ದೇಹದಲ್ಲಿ ಅನೇಕ ಬದಲಾವಣೆಗಳು ಆಗುತ್ತವೆ. ಇದಕ್ಕೆ ಕಾರಣ ದೇಹದಲ್ಲಿನ ರೋಗನಿರೋಧಕ ಶಕ್ತಿ ಕಡಿಮೆಯಾಗಿರುತ್ತದೆ. ಅದರ ಜೊತೆಗೆ ವಿಪರೀತ ಚಳಿ ಮತ್ತು ಧೂಳಿನಿಂದ ನೆಗಡಿ, ಕೆಮ್ಮು, ತ್ವಚೆ ಮತ್ತು ಕೂದಲಿನ ಸಮಸ್ಯೆಗಳು ಉಂಟಾಗುತ್ತವೆ. ಚಳಿಗಾಲದಲ್ಲಿ ಸ್ವಲ್ಪ ಹೊತ್ತು ಬಿಸಿಲಿನಲ್ಲಿ ಕೂರುವುದರಿಂದ ಆಗುವ ಪ್ರಯೋಜನಗಳನ್ನು ನೋಡೋಣ. 1) ಚಳಿಗಾಲದಲ್ಲಿ ಬಿಸಿಲಿನಲ್ಲಿ ಕುಳಿತುಕೊಳ್ಳುವುದು ಹೃದಯಕ್ಕೆ ತುಂಬಾ ಒಳ್ಳೆಯದು. ಸೂರ್ಯನ ಬೆಳಕು ನೈಟ್ರಿಕ್ ಆಕ್ಸೈಡ್ ಉತ್ಪಾದನೆಯನ್ನು ಉತ್ತೇಜಿಸುತ್ತದೆ. ಇದು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹ ಸಹಾಯ ಮಾಡುತ್ತದೆ.    2)  ಬೆಳಿಗ್ಗೆ ಅಥವಾ … Continue reading ಬಿಸಿಲಿನಲ್ಲಿ ಸ್ವಲ್ಪ ಹೊತ್ತು ಕುಳಿತರೆ ಆರೋಗ್ಯಕ್ಕೆ ಆಗುವ ಲಾಭಗಳೇನು ಗೊತ್ತಾ?