ಅಣ್ಣಾಮಲೈಗಿಂತ ಪತ್ನಿಯೇ ಶ್ರೀಮಂತೆ! ಮಾಜಿ ಐಪಿಎಸ್​ ಅಧಿಕಾರಿ ಬಳಿಯಿರುವ ಒಟ್ಟು ಆಸ್ತಿ ಎಷ್ಟು?

ಕೊಯಮತ್ತೂರು: ಲೋಕಸಭಾ ಚುನಾವಣಾ ಅಖಾಡಕ್ಕೆ ಧುಮುಕಿರುವ ಮಾಜಿ ಐಪಿಎಸ್​ ಅಧಿಕಾರಿ ಹಾಗೂ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ, ಕೊಯಮತ್ತೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ ಈ ಚುನಾವಣೆಯಲ್ಲಿ ನನ್ನ ಗೆಲುವು ಖಚಿತ ಎಂದು ಹೇಳಿದರು. ಅಣ್ಣಾಮಲೈ ನಾಮಪತ್ರ ಸಲ್ಲಿಕೆ ಕಾರ್ಯ ಬಿಜೆಪಿಯ ಶಕ್ತಿ ಪ್ರದರ್ಶನವಾಗಿ ಮಾರ್ಪಟ್ಟಿತ್ತು. ಬಿಜೆಪಿಯ ಧ್ವಜಗಳನ್ನು ಹಿಡಿದ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆಯಲ್ಲಿ ಆಗಮಿಸಿದರು. ಇದಕ್ಕೂ ಮುನ್ನ ಅಣ್ಣಾಮಲೈ ಟೌನ್​ ಹಾಲ್​ ಬಳಿಯಿರುವ ಕೊನಿಯಮ್ಮನ್​ ದೇವಸ್ಥಾನಕ್ಕೆ … Continue reading ಅಣ್ಣಾಮಲೈಗಿಂತ ಪತ್ನಿಯೇ ಶ್ರೀಮಂತೆ! ಮಾಜಿ ಐಪಿಎಸ್​ ಅಧಿಕಾರಿ ಬಳಿಯಿರುವ ಒಟ್ಟು ಆಸ್ತಿ ಎಷ್ಟು?