ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಒಟ್ಟು ಆಸ್ತಿ ಕೇಳಿದ್ರೆ ಶಾಕ್​ ಆಗ್ತೀರ?

ನವದೆಹಲಿ: ಗಾಂಧಿ ಮನೆತನದ ಭದ್ರಕೋಟೆಯಾಗಿರುವ ರಾಯಬರೇಲಿ ಕ್ಷೇತ್ರವನ್ನು ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಬರೋಬ್ಬರಿ ಎರಡು ದಶಕಗಳ ಬಳಿಕ ತೊರೆದಿದ್ದಾರೆ. 2004ರಿಂದಲೂ ರಾಯಬರೇಲಿ ಕ್ಷೇತ್ರದ ಸಂಸದರಾಗಿರುವ ಸೋನಿಯಾ ಗಾಂಧಿ ಈಗ ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ರಾಜಸ್ಥಾನದಿಂದ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಇದನ್ನೂ ಓದಿ:ಸೆಂಥಿಲ್ ಪತ್ನಿ ರೂಹಿ ಸಾವಿಗೆ ಕಂಬನಿ ಮಿಡಿದ ನಟ ಪ್ರಭಾಸ್! ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ರಾಜ್ಯಸಭಾ ಚುನಾವಣೆಗೆ ಅಫಿಡವಿಟ್‌ನಲ್ಲಿ 12.53 ಕೋಟಿ ಆಸ್ತಿಯನ್ನು ಘೋಷಿಸಿದ್ದಾರೆ. ಇಟಲಿಯಲ್ಲಿರುವ ತಂದೆಯ … Continue reading ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ಒಟ್ಟು ಆಸ್ತಿ ಕೇಳಿದ್ರೆ ಶಾಕ್​ ಆಗ್ತೀರ?