ಗೊಂಡಾ ರೈಲು ದುರಂತಕ್ಕೆ ಕಾರಣವೇನು ಗೊತ್ತಾ? ಅಪಘಾತದ ಪ್ರಾಥಮಿಕ ವರದಿಯಲ್ಲಿ ಕಾರಣ ಬಹಿರಂಗ!

ನವದೆಹಲಿ: ಉತ್ತರ ಪ್ರದೇಶದ ಗೊಂಡ ಜಿಲ್ಲೆಯಲ್ಲಿ ಗುರುವಾರ ಚಂಡೀಗಢ – ದಿಬ್ರುಘರ್ ಎಕ್ಸ್‌ಪ್ರೆಸ್ ರೈಲು ಹಳಿ ತಪ್ಪಿದ ಪ್ರಕರಣದ ಬಗ್ಗೆ ತನಿಖೆ ನಡೆಸಿದ ಹಿರಿಯ ರೈಲ್ವೆ ಅಧಿಕಾರಿಗಳ ತಂಡವು ರೈಲು ಹಳಿಯನ್ನು ಸರಿಯಾಗಿ ಜೋಡಿಸದಿರುವುದೇ ಅಪಘಾತಕ್ಕೆ ಕಾರಣ ಎಂದು ತಿಳಿಸಿದೆ. ಇದನ್ನೂ ಓದಿ: ವರುಣನ ಕೃಪೆಯಿಂದ ಕೋರ್ಟ್ ಆದೇಶ ಪಾಲನೆ, ರೈತರ ಹಿತ ರಕ್ಷಣೆ ಸಾಧ್ಯವಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್ ರೈಲು ಹಳಿಯಲ್ಲಿನ ಸಮಸ್ಯೆಯಿಂದಾಗಿ ಅಪಘಾತ ನಡೆದಿದೆ ಎಂದು ಐದು ಅಧಿಕಾರಿಗಳನ್ನೊಳಗೊಂಡ ತನಿಖಾ ತಂಡವು ತಿಳಿಸಿದೆ. ಆದ್ರೆ … Continue reading ಗೊಂಡಾ ರೈಲು ದುರಂತಕ್ಕೆ ಕಾರಣವೇನು ಗೊತ್ತಾ? ಅಪಘಾತದ ಪ್ರಾಥಮಿಕ ವರದಿಯಲ್ಲಿ ಕಾರಣ ಬಹಿರಂಗ!