ಇವರೇ ನೋಡಿ ಭಾರತೀಯ ಚಿತ್ರರಂಗದಲ್ಲಿ 1 ಕೋಟಿ ರೂ. ಸಂಭಾವನೆ ಪಡೆದ ಮೊದಲ ನಟಿ!

ಮುಂಬೈ: ಸಿನಿಮಾಗಳಲ್ಲಿ ನಾಯಕ ಮತ್ತು ನಾಯಕಿಯರ ನಡುವಿನ ಸಂಭಾವನೆಯಲ್ಲಿ ಸಾಕಷ್ಟು ತಾರತಮ್ಯ ಇರುತ್ತದೆ. ನಟರಿಗೆ ಕೊಡುವಷ್ಟು ಸಂಭಾವನೆಯನ್ನು ನಟಿಯರಿಗೆ ಕೊಡುವುದಿಲ್ಲ. ಇಂದು 50 ಕೋಟಿ ರೂ. ಸಂಭಾವನೆ ಪಡೆಯುವ ನಟರೂ ಸಹ ಇದ್ದಾರೆ. ಆದರೆ, ನಟಿಯರ ವಿಚಾರಕ್ಕೆ ಬಂದರೆ ಕೋಟಿ ರೂ. ಸಂಭಾವನೆ ಪಡೆಯುವ ನಟಿಯರ ಸಂಖ್ಯೆ ತೀರಾ ಕಡಿಮೆ. ಅದರಲ್ಲೂ ಬಹಳ ವರ್ಷಗಳ ಹಿಂದೆ ನಟಿಯರಿಗೆ ಲಕ್ಷಕ್ಕಿಂತಲೂ ಕಡಿಮೆ ಸಂಭಾವನೆ ನೀಡಲಾಗುತ್ತಿತ್ತು. ಭಾರತೀಯ ಸಿನಿಮಾ ರಂಗದಲ್ಲೇ ಮೊಟ್ಟ ಮೊದಲ ಬಾರಿಗೆ 1 ಕೋಟಿ ರೂಪಾಯಿ ಸಂಭಾವನೆ … Continue reading ಇವರೇ ನೋಡಿ ಭಾರತೀಯ ಚಿತ್ರರಂಗದಲ್ಲಿ 1 ಕೋಟಿ ರೂ. ಸಂಭಾವನೆ ಪಡೆದ ಮೊದಲ ನಟಿ!