ಹುಲಿ ಉಗುರು ಅಷ್ಟು ಪವರ್​​ಫುಲ್ಲಾ?; ಯಾಕೆ ಧರಿಸುತ್ತಾರೆ ಗೊತ್ತಾ?

ಬೆಂಗಳೂರು: ಹುಲಿ ಉಗುರು ಪ್ರಕರಣದಲ್ಲಿ ವರ್ತೂರ್​​ ಸಂತೋಷ್​ ಬಂಧನವಾಗುತ್ತಿದ್ದಂತೆ, ಹುಲಿ ಉಗುರಿನ ಕುರಿತಾಗಿ ಸೋಶಿಯಲ್​​ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ. ಸ್ವಾಮೀಜಿ, ಸೆಲೆಬ್ರಿಟಿ, ರಾಜಕಾರಣಿಗಳು ಧರಿಸಿರುವ ಬಗ್ಗೆ ಒಂದೊಂದೇ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಆದರೆ ಈ ಹುಲಿ ಉಗುರಿನ ಬಗ್ಗೆ ಜನಕ್ಕೆ ಇಷ್ಟೊಂದು ಕ್ರೇಜ್​ ಯಾಕೆ ಎನ್ನುವ ಪ್ರಶ್ನೆ ಕೂಡಾ ಮುನ್ನೆಲೆಗೆ ಬಂದಿದೆ. ವನ್ಯಜೀವಿ ಸಂರಕ್ಷಣೆಗೆಂದೆ ಕಾನೂನಲ್ಲಿ ಕೆಲವು ನಿಯಮಗಳಿವೆ. ಆದರೆ ಈ ಎಲ್ಲಾ ಕಾನೂನು, ಕಟ್ಟು ಪಾಡುಗಳನ್ನು ಮೀರಿ ಜನ ಕಾಡು ಪ್ರಾಣಿಗಳನ್ನು ಭೇಟೆಯಾಡಿ ಮಾಂಸ, ಚರ್ಮ, … Continue reading ಹುಲಿ ಉಗುರು ಅಷ್ಟು ಪವರ್​​ಫುಲ್ಲಾ?; ಯಾಕೆ ಧರಿಸುತ್ತಾರೆ ಗೊತ್ತಾ?