34 ವರ್ಷದ ಡಾಕ್ಟರ್ ಕುಸಿದು ಬಿದ್ದು ಸಾವು; ಆಸ್ಪತ್ರೆಯಲ್ಲಿ ರೋಗಿಗಳನ್ನು ಪರೀಕ್ಷಿಸಿ ಮೆಟ್ಟಿಲೇರುತ್ತಿದ್ದಂತೆ ಹೃದಯಾಘಾತ!

ಸಿಂಧನೂರು: ರಾಜ್ಯ ಮಾತ್ರವಲ್ಲದೆ ದೇಶದಲ್ಲಿ ಕುಸಿದು ಬಿದ್ದು ಇಲ್ಲವೇ ಹಠಾತ್ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾಗುತ್ತಿರುವಂಥ ಪ್ರಕರಣಗಳು ಇನ್ನೂ ಮುಂದುವರಿದಿದ್ದು, ಇಂದು ವೈದ್ಯರೊಬ್ಬರು ಕೂಡ ಅದೇ ರೀತಿಯ ಸಾವಿನಿಂದಾಗಿ ಕೊನೆಯುಸಿರೆಳೆದರು. ರಾಯಚೂರು ಜಿಲ್ಲೆಯ ಸಿಂಧನೂರು ಅಕ್ಕಮಹಾದೇವಿ ಆಸ್ಪತ್ರೆಯಲ್ಲಿ ಈ ಪ್ರಕರಣ ನಡೆದಿದೆ. ಇಲ್ಲಿನ ವೈದ್ಯ ಚಂದ್ರಶೇಖರ ಮಾದಿನೂರು (34) ಸಾವಿಗೀಡಾದವರು. ಇವರು ಇಂದು ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದಾಗಲೇ ಈ ಸಾವು ಸಂಭವಿಸಿದೆ. ಇದನ್ನೂ ಓದಿ: ರಾತ್ರಿ ಸರಿಯಾಗಿ ನಿದ್ರೆ ಬರದಿದ್ದರೆ ಅದಕ್ಕೆ ಇವೇ ಕಾರಣಗಳಂತೆ! ಎಂದಿನಂತೆ ಆಸ್ಪತ್ರೆಗೆ ಬಂದಿದ್ದ ಡಾ. ಚಂದ್ರಶೇಖರ, … Continue reading 34 ವರ್ಷದ ಡಾಕ್ಟರ್ ಕುಸಿದು ಬಿದ್ದು ಸಾವು; ಆಸ್ಪತ್ರೆಯಲ್ಲಿ ರೋಗಿಗಳನ್ನು ಪರೀಕ್ಷಿಸಿ ಮೆಟ್ಟಿಲೇರುತ್ತಿದ್ದಂತೆ ಹೃದಯಾಘಾತ!