ಅನುಮಾನಾಸ್ಪದ ರೀತಿಯಲ್ಲಿ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆ ವೈದ್ಯೆ ಸಾವು

ಚಾಮರಾಜನಗರ: ಅನುಮಾನಾಸ್ಪದ ರೀತಿಯಲ್ಲಿ ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನಲ್ಲಿ ನಡೆದಿದೆ. ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯ ಅರವಳಿಕೆ ತಜ್ಞ ವೈದ್ಯೆ ಡಾ.ಸಿಂದುಜಾ (28) ಸಾವನ್ನಪ್ಪಿದವರು. ಚೆನ್ನೈ ಮೂಲದ ವೈದ್ಯೆ ಸಿಂದುಜಾ ಕೊಳ್ಳೇಗಾಲದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇದನ್ನೂ ಓದಿ: ಸಿನಿಮಾ ಸೆನ್ಸಾರ್​ ಮಾಡಲು ಲಂಚಕ್ಕೆ ಬೇಡಿಕೆ; ನಟ ವಿಶಾಲ್​ ಆರೋಪದ ಬೆನ್ನಲ್ಲೇ ತನಿಖೆಗೆ ಆದೇಶಿಸಿದ MIB ಆಸ್ಪತ್ರೆಯಲ್ಲಿ ಸಿಬ್ಬಂದಿ ಹಾಗೂ ಸಹೋದ್ಯೋಗಿಗಳ ಜತೆ ಉತ್ತಮ ಒಡನಾಟ ಹೊಂದಿದ್ದ ಸಿಂಧುಜಾ ಗುರುವಾರ ಕೆಲಸ … Continue reading ಅನುಮಾನಾಸ್ಪದ ರೀತಿಯಲ್ಲಿ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆ ವೈದ್ಯೆ ಸಾವು