ಕನ್ನಡದಲ್ಲೇ ಔಷಧ ಚೀಟಿ ಬರೆಯಲು ಆರಂಭಿಸಿದ ವೈದ್ಯರು! ವೈರಲ್​ ಆಗ್ತಿದೆ ಡಾಕ್ಟರ್ ಬರೆದ ಈ ಪ್ರಿಸ್ಕ್ರಿಪ್ಷನ್

ಬೆಂಗಳೂರು: ಔಷಧ ಚೀಟಿಯ ಮೇಲೆ ಬರೆಯುವ ವೈದ್ಯರ ಬರವಣಿಗೆಯು ಮೆಡಿಕಲ್​ ಶಾಪ್​ ಸಿಬ್ಬಂದಿಗೆ ಮಾತ್ರ ಅರ್ಥವಾಗುತ್ತೆ ಎಂಬುದು ಜನರ ಸಾಮಾನ್ಯ ನಂಬಿಕೆಯಾಗಿದೆ. ಅದು ನಿಜವೂ ಹೌದು. ಬಹುತೇಕ ವೈದ್ಯರು ಬರಹ ಅಸ್ಪಷ್ಟವಾಗಿರುತ್ತದೆ. ಆದರೆ, ಎಲ್ಲಾ ವೈದ್ಯರು ಬರವಣಿಗೆ ಅಸ್ಪಷ್ಟವಾಗಿರುತ್ತದೆ ಎಂದು ಸಾಮಾನ್ಯೀಕರಿಸಲು ಸಾಧ್ಯವಿಲ್ಲ. ಏಕೆಂದರೆ, ಇಲ್ಲೂ ಬದಲಾವಣೆಯ ಗಾಳಿ ಬೀಸುತ್ತಿದೆ. ಬೆಂಗಳೂರಿನ ವೈದ್ಯರೊಬ್ಬರು ಬರೆದಿರುವ ಔಷಧ ಚೀಟಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದೆ. ಬೆಂಗಳೂರಿನ ವೈದ್ಯರೊಬ್ಬರು ಇಂಗ್ಲಿಷ್​ ಬದಲು ಕನ್ನಡದಲ್ಲೇ ಔಷಧ ಚೀಟಿಯನ್ನು ಬರೆಯುವ ಮೂಲಕ … Continue reading ಕನ್ನಡದಲ್ಲೇ ಔಷಧ ಚೀಟಿ ಬರೆಯಲು ಆರಂಭಿಸಿದ ವೈದ್ಯರು! ವೈರಲ್​ ಆಗ್ತಿದೆ ಡಾಕ್ಟರ್ ಬರೆದ ಈ ಪ್ರಿಸ್ಕ್ರಿಪ್ಷನ್