ಹಣ ಕೊಟ್ಟರಷ್ಟೇ ಆರೈಕೆ, ಇಲ್ಲವಾದರೆ ಸಿಗದು ಚಿಕಿತ್ಸೆ!; ಮಡಿಕೇರಿಯಲ್ಲಿ ಧನದಾಹಿ ವೈದ್ಯ, ವಿಜಯವಾಣಿ-ದಿಗ್ವಿಜಯ ತನಿಖೆಯಲ್ಲಿ ಭ್ರಷ್ಟಾಚಾರ ಬಯಲು

| ಅಜ್ಜಮಾಡ ರಮೇಶ್ ಕುಟ್ಟಪ್ಪ ಮಡಿಕೇರಿ ಇಲ್ಲಿನ ಕೋವಿಡ್ ಆಸ್ಪತ್ರೆಯಲ್ಲಿ ಹಣ ಕೊಟ್ರೆ ಮಾತ್ರ ಸೋಂಕಿತರನ್ನು ಚೆನ್ನಾಗಿ ನೋಡಿಕೊಳ್ಳುತ್ತಾರೆ. ಆ ರೀತಿಯ ಭಾವನೆ ಎಲ್ಲೆಡೆ ಮೂಡುವಂತೆ ತಜ್ಞ ವೈದ್ಯ ಡಾ.ಶಿವಕುಮಾರ್ ಮಾಡಿದ್ದಾನೆ. ಜಿಲ್ಲಾಸ್ಪತ್ರೆಯಲ್ಲಿ ತೆರೆದಿರುವ ಕೋವಿಡ್ ಸೆಂಟರ್​ನಲ್ಲಿ ರಾತ್ರಿ ಪಾಳಿ ಕೆಲಸ ಮಾಡುತ್ತಿರುವ ಡಾ.ಶಿವಕುಮಾರ್, ಬಾಯಿಬಿಟ್ಟು ರೋಗಿಗಳಿಗೆ ಇಂತಿಷ್ಟು ಹಣ ಬೇಕೆಂದು ಕೇಳುತ್ತಾನೆ. ಗರಿಗರಿ ನೋಟು ತಲುಪಿಸಿದರಷ್ಟೇ ಚೆನ್ನಾಗಿ ನೋಡಿಕೊಳ್ಳುತ್ತಾನೆ. ಮಾಲ್ದಾರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಎಸ್.ಶಮೀರ್ ನೀಡಿದ ಮಾಹಿತಿ ಮತ್ತು ದಾಖಲೆ ಆಧಾರದಲ್ಲಿ ವಿಜಯವಾಣಿ ಹಾಗೂ ದಿಗ್ವಿಜಯ … Continue reading ಹಣ ಕೊಟ್ಟರಷ್ಟೇ ಆರೈಕೆ, ಇಲ್ಲವಾದರೆ ಸಿಗದು ಚಿಕಿತ್ಸೆ!; ಮಡಿಕೇರಿಯಲ್ಲಿ ಧನದಾಹಿ ವೈದ್ಯ, ವಿಜಯವಾಣಿ-ದಿಗ್ವಿಜಯ ತನಿಖೆಯಲ್ಲಿ ಭ್ರಷ್ಟಾಚಾರ ಬಯಲು