More

    ಮಹಿಳೆಯೊಬ್ಬರ ಗರ್ಭದಲ್ಲಿದ್ದ 10  ಕೆ.ಜಿ.ತೂಕದ ಕ್ಯಾನ್ಸರ್ ಗಡ್ಡೆ ತೆಗೆದ ವೈಧ್ಯರು

    ಚನ್ನಪಟ್ಟಣ

    ಮಹಿಳೆಯೊಬ್ಬರ ಗರ್ಭ (ಅಂಡಾಶಯ) ದಲ್ಲಿದ್ದ ಬರೋಬ್ಬರಿ 10  ಕೆ.ಜಿ.ತೂಕದ ಕ್ಯಾನ್ಸರ್ ಗಡ್ಡೆ ಯನ್ನು ಹೊರತೆಗೆಯುವಲ್ಲಿ ನಗರದ ಬಾಲು ಆಸ್ಪತ್ರೆ ಯಶಸ್ವಿಯಾಗಿದೆ.

    ಮಹಿಳೆಯೊಬ್ಬರ ಗರ್ಭದಲ್ಲಿದ್ದ 10  ಕೆ.ಜಿ.ತೂಕದ ಕ್ಯಾನ್ಸರ್ ಗಡ್ಡೆ ತೆಗೆದ ವೈಧ್ಯರು

    ತಾಲೂಕಿನ ಮಹಿಳೆಯೊಬ್ಬರ ಗರ್ಭದಲ್ಲಿ ಬೆಳೆದಿದ್ದ ಬಾರಿ ತೂಕದ ಕ್ಯಾನ್ಸರ್ ಗೆಡ್ಡೆಯನ್ನು ನಗರದ ಬಾಲು ಆಸ್ಪತ್ರೆಯ ಮುಖ್ಯಸ್ಥೆ ಡಾ.ಶೈಲಜಾ ವೆಂಕಟ ಸುಬ್ಬಯ್ಯ ಚಟ್ಟಿ ಮಾರ್ಗದರ್ಶನದಲ್ಲಿ ಅರವಳಿಕೆ ತಜ್ಞ ಡಾ. ಮನೋಜಂ ಮತ್ತು ಸರ್ಜನ್ ಗಳಾದ ಡಾ. ಪ್ರಕಾಶ್ , ಡಾ. ಜಯಶ್ರೀ ರವರ ತಂಡದ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಹೊರತೆಗೆದಿದೆ.

    ಸದ್ಯ ಮಹಿಳೆ ಆರೋಗ್ಯವಾಗಿದ್ದು, ಬಾರಿ ಗಾತ್ರದ ಗೆಡ್ಡೆಯನ್ನು ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರತೆಗೆದಿರುವ ವೈದ್ಯರಿಗೆ ಮಹಿಳೆಯ ಕುಟುಂಬಸ್ಥರು ಧನ್ಯವಾದ ಸಲ್ಲಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts