ವೈದ್ಯರ ಸೇವಾ ಅವಧಿ ವಿಸ್ತರಣೆ ; ಆಕ್ಸಿಜನ್ ಪ್ಲ್ಯಾಂಟ್ ಆಮದು

ನವದೆಹಲಿ : ದೇಶದಲ್ಲಿ ಕರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರ ಮತ್ತು ಇತರ ಆರೋಗ್ಯ ಕಾರ್ಯಕರ್ತರ ಸೇವೆಯ ಅಗತ್ಯ ಹೆಚ್ಚಿದೆ. ಈ ನಿಟ್ಟಿನಲ್ಲಿ ರಕ್ಷಣಾ ಸಚಿವಾಲಯವು ಆರ್ಮಡ್ ಫೋರ್ಸಸ್ ಮೆಡಿಕಲ್ ಸರ್ವೀಸ್​(ಎಎಫ್​ಎಂಎಸ್​​)ನ ಶಾರ್ಟ್ ಸರ್ವೀಸ್ ಕಮಿಷನ್ಡ್ ಡಾಕ್ಟರ್​ಗಳ ಸೇವಾ ಅವಧಿಯನ್ನು ವಿಸ್ತರಿಸಿದೆ. ಒಟ್ಟು 238 ಅಲ್ಪಕಾಲಿಕ ನಿಯುಕ್ತಿ ಹೊಂದಿದ್ದ ವೈದ್ಯರ ಸೇವಾ ಅವಧಿಯು ಮುಗಿಯುವ ಹಂತದಲ್ಲಿತ್ತು. ಆದರೆ ಪ್ರಸ್ತುತ ಪರಿಸ್ಥಿತಿಯಲ್ಲಿ ಅವರ ಸೇವಾ ಅವಧಿಯನ್ನು ಈ ವರ್ಷದ ಡಿಸೆಂಬರ್ 31 ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ರಕ್ಷಣಾ ಸಚಿವಾಲಯದ … Continue reading ವೈದ್ಯರ ಸೇವಾ ಅವಧಿ ವಿಸ್ತರಣೆ ; ಆಕ್ಸಿಜನ್ ಪ್ಲ್ಯಾಂಟ್ ಆಮದು