ರಾಜಕೀಯಕ್ಕೆ ಇಳಿಯಲಿದ್ದಾರಾ ಜೂನಿಯರ್ ಅಂಬರೀಷ್?; ರಾಜಕೀಯ ಪ್ರವೇಶದ ಕುರಿತು ಅಭಿಷೇಕ್ ಹೇಳಿದ್ದೇನು?

ಹುಬ್ಬಳ್ಳಿ: ಚಿತ್ರನಟ ರೆಬೆಲ್ ಸ್ಟಾರ್ ಅಂಬರೀಷ್ ರಾಜಕೀಯಕ್ಕೆ ಧುಮುಕಿ ಸಚಿವರೂ ಆಗಿದ್ದರು. ಅವರ ಬಳಿಕ ಪತ್ನಿ ಸುಮಲತಾ ರಾಜಕೀಯ ಪ್ರವೇಶ ಮಾಡಿ ಸಂಸದೆಯೂ ಆದರು. ಇನ್ನು ಮುಂದೆ ಅವರ ಪುತ್ರ ನಟ, ಅಭಿಷೇಕ್ ಅಂಬರೀಷ್ ಕೂಡ ರಾಜಕೀಯಕ್ಕೆ ಇಳಿಯುತ್ತಾರಾ? ಎಂಬ ಪ್ರಶ್ನೆ ಹಲವರಲ್ಲಿದೆ. ಇದೀಗ ಈ ಬಗ್ಗೆ ಖುದ್ದು ಅಭಿಷೇಕ್ ಅಂಬರೀಷ್ ಅವರೇ ತಮ್ಮ ನಿಲುವನ್ನು ಖಚಿತಪಡಿಸಿದ್ದಾರೆ. ತಮ್ಮ ಅಭಿನಯದ ‘ಬ್ಯಾಡ್ ಮ್ಯಾನರ್ಸ್’ ಚಿತ್ರ ನ. 24ರಂದು ರಾಜ್ಯಾದ್ಯಂತ ತೆರೆ ಕಾಣಲಿದ್ದು, 300ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಪ್ರದರ್ಶನಗೊಳ್ಳಲಿರುವ … Continue reading ರಾಜಕೀಯಕ್ಕೆ ಇಳಿಯಲಿದ್ದಾರಾ ಜೂನಿಯರ್ ಅಂಬರೀಷ್?; ರಾಜಕೀಯ ಪ್ರವೇಶದ ಕುರಿತು ಅಭಿಷೇಕ್ ಹೇಳಿದ್ದೇನು?