ಸಾಮೂಹಿಕ ನಾಯಕತ್ವ ಫಲ ಕೊಡುವುದೇ?; ಯಡಿಯೂರಪ್ಪ ಹಾದಿಯಲ್ಲಿ ರಾಜೆ, ಚೌಹಾಣ್, ರಮಣ್!

ಕೇಂದ್ರ ಸಚಿವರು ಮತ್ತು ಲೋಕಸಭಾ ಸದಸ್ಯರನ್ನು ವಿಧಾನಸಭಾ ಚುನಾವಣೆಯಲ್ಲಿ ಕಣಕ್ಕೆ ಇಳಿಸಲು ಬಿಜೆಪಿ ನಿರ್ಧರಿಸಿರುವುದು ಸ್ಥಳೀಯ ಟಿಕೆಟ್ ಆಕಾಂಕ್ಷಿಗಳಲ್ಲಿ ಅತೃಪ್ತಿ ಉಂಟುಮಾಡಿದ್ದರೂ, ಈ ನಾಯಕರಿಗೆ ತಮ್ಮ ಕ್ಷೇತ್ರ ಮಾತ್ರವಲ್ಲ, ಅವುಗಳಾಚೆಗೂ ಪಕ್ಷದ ಗೆಲುವನ್ನು ಖಚಿತಪಡಿಸಿಕೊಳ್ಳಬೇಕು ಎಂಬ ಟಾಸ್ಕ್ ನೀಡಲಾಗಿದೆ. ಅಂದರೆ, ಯಾರು ಸಮರ್ಥವಾಗಿ ಜವಾಬ್ದಾರಿ ನಿಭಾಯಿಸುತ್ತಾರೋ ಅವರಿಗೆ ಸಿಎಂ ಸ್ಥಾನದ ಅದೃಷ್ಟವೂ ಒಲಿಯಬಹುದು. ಇದೇ ಕಾರಣಕ್ಕಾಗಿ, ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುವ ಸಂದೇಶ ನೀಡಲಾಗಿದೆ. ರಾಜಸ್ಥಾನ ಚುನಾವಣೆಗೆ ಸಂಬಂಧಿಸಿ 200ರಲ್ಲಿ 41 ಸೀಟುಗಳಿಗೆ ಅಭ್ಯರ್ಥಿ ಘೊಷಿಸಲಾಗಿದೆ. ಅದರಲ್ಲಿ … Continue reading ಸಾಮೂಹಿಕ ನಾಯಕತ್ವ ಫಲ ಕೊಡುವುದೇ?; ಯಡಿಯೂರಪ್ಪ ಹಾದಿಯಲ್ಲಿ ರಾಜೆ, ಚೌಹಾಣ್, ರಮಣ್!