ಗರ್ಭಿಣಿಯರು ಕರೊನಾ ಲಸಿಕೆ ತೆಗೆದುಕೊಳ್ಳಬಹುದೇ?; ಕೇಂದ್ರ ಸರ್ಕಾರದ ಸ್ಪಷ್ಟನೆ ಹೀಗಿದೆ…

ನವದೆಹಲಿ: ಕರೊನಾ ಲಸಿಕೆ ಬೃಹತ್ ಅಭಿಯಾನ ಈಗಾಗಲೇ ಆರಂಭಗೊಂಡಿದ್ದು, ಲಸಿಕೀಕರಣ ದೊಡ್ಡ ಪ್ರಮಾಣದಲ್ಲೇ ನಡೆಯುತ್ತಿದೆ. ಈ ಮಧ್ಯೆ ಲಸಿಕೆ ಕುರಿತ ಗೊಂದಲಗಳು, ಪ್ರಶ್ನೆಗಳು ಆಗಾಗ ಕೇಳಿ ಬರುತ್ತಲೇ ಇವೆ. ಅಂಥವುಗಳಲ್ಲಿ ‘ಗರ್ಭಿಣಿಯರು ಕರೊನಾ ಲಸಿಕೆ ತೆಗೆದುಕೊಳ್ಳಬಹುದೇ?’ ಎಂಬುದು ಕೂಡ ಒಂದು. ಇದೀಗ ಆ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ತನ್ನ ಅಭಿಪ್ರಾಯವನ್ನು ಪ್ರಕಟಿಸಿದೆ. ಗರ್ಭಿಣಿಯರು ಕರೊನಾ ಸೋಂಕಿಗೆ ಒಳಗಾದರೆ ಹೆಚ್ಚಿನ ಅಪಾಯಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ. ಅಂಥವರು ಅವಧಿಗೂ ಮೊದಲೇ ಮಗುವಿಗೆ ಜನ್ಮ ನೀಡುವ ಅಥವಾ ಅಂಥವರಿಗೆ … Continue reading ಗರ್ಭಿಣಿಯರು ಕರೊನಾ ಲಸಿಕೆ ತೆಗೆದುಕೊಳ್ಳಬಹುದೇ?; ಕೇಂದ್ರ ಸರ್ಕಾರದ ಸ್ಪಷ್ಟನೆ ಹೀಗಿದೆ…