24.9 C
Bangalore
Wednesday, December 11, 2019

ಶಿವಸೇನೆ ಭವನದ ಮೇಲಿನ ಸೋನಿಯಾ ಗಾಂಧಿ ಭಾವಚಿತ್ರದ ಅಸಲಿಯತ್ತು ಏನು ಗೊತ್ತಾ ?

Latest News

ವಿಷ್ಣು‌ ಸೇನಾ‌ ಸಮಿತಿಯಿಂದ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಆಯೋಜನೆ

ಬಳ್ಳಾರಿ: ಚಿತ್ರನಟ ವಿಷ್ಣುವರ್ಧನ್ ಅವರ 10ನೇ ಪುಣ್ಯಸ್ಮರಣೆ ಹಿನ್ಮೆಲೆಯಲ್ಲಿ ವಿಷ್ಣು ಸೇನಾ ಸಮಿತಿಯಿಂದ ಡಿ.29ರಂದು ನಗರ ಹಾಗೂ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಿ.29ರಂದು...

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ಮುಂಬೈ: ಸೈದ್ಧಾಂತಿಕ ಭಿನ್ನತೆ ಹೊಂದಿರುವ ಕಾಂಗ್ರೆಸ್​ ಮತ್ತು ಎನ್​ಸಿಪಿ ಸಹಯೋಗದಲ್ಲಿ ಶಿವಸೇನೆ ಮಹಾರಾಷ್ಟ್ರದಲ್ಲಿ ಅಧಿಕಾರ ಹಿಡಿದಿದೆ. ಇದರ ನಡುವೆಯೇ ಶಿವಸೇನೆಯ ಕಟ್ಟಡದ ಮೇಲೆ ಸೋನಿಯಾ ಗಾಂಧಿ ಇರುವ ಫೋಟೋ ಫೇಸ್​​ಬುಕ್​ನಲ್ಲಿ ವೈರಲ್​ ಆಗಿದೆ.

ಭೂಷಣ್ ದಿಯೋಧರ್ ಎಂಬುವರು ಫೆಸ್​​ಬುಕ್​ಗೆ ಶೇರ್​​ ಮಾಡಿದ್ದು, ಸಾಕ್ಷಿಯಾಗಲು ಇದೊಂದು ಬಾಕಿ ಇತ್ತು ಎಂದು ಕ್ಯಾಪ್ಶನ್ ನೀಡಿದ್ದರು. ಅದು ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ಶೇರ್ ಆಗಿದ್ದು, ಜನರನ್ನು ತಬ್ಬಿಬ್ಬುಗೊಳಿಸುತ್ತಿದೆ. ಶಿವಸೇನೆ ಕಟ್ಟಡದ ಮೇಲೆ ಸೋನಿಯಾ ಗಾಂಧಿ ಭಾವಚಿತ್ರ ಎಲ್ಲರನ್ನು ಅಚ್ಚರಿಗೊಳಗಾಗುವಂತೆ ಮಾಡಿದೆ.

ಫೋಟೋ ಫೇಸ್​ಬುಕ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ರಾಷ್ಟ್ರೀಯ ಮಾಧ್ಯಮವೊಂದು ವೈರಲ್ ಆದ ಚಿತ್ರದ ಅಸಲಿಯತ್ತನ್ನು ಪತ್ತೆ ಹಚ್ಚಿದೆ.

ಸತ್ಯಾಂಶವೇನು ?
ಅಸಲಿ ಫೋಟೋವನ್ನು ಡಿಜಿಟಲೀಕರಣದ ಮೂಲಕ ಮಾರ್ಪಡಿಸಲಾಗಿದೆ. ಅಸಲಿ ಚಿತ್ರ ಶಿವಸೇನೆಯ ಸಂಸ್ಥಾಪಕ ಬಾಳಾಸಾಹೇಬ್ ಠಾಕ್ರೆ ಅವರದ್ದಾಗಿದ್ದು, ಡಿಜಿಟಲೀರಣ ಮೂಲಕ ಬಾಳ್ ಠಾಕ್ರೆ ಜಾಗದಲ್ಲಿ ಕಾಂಗ್ರೆಸ್​​ ಮಧ್ಯಂತರ ಅಧ್ಯಕ್ಷೆ ಸೋನಿಯಾ ಗಾಂಧಿ ಚಿತ್ರವನ್ನು ಸೇರಿಸಲಾಗಿದೆ.

ಪತ್ತೆ ಕಾರ್ಯ ಹೇಗೆ ?
ಫೋಟೋವನ್ನು ಗೂಗಲ್​ ರಿವರ್ಸ್​ ಸರ್ಚ್​ ನಡೆಸಿದಾಗ ನೈಜ ಪೋಟೋ ಪತ್ತೆಯಾಗಿದ್ದು, ರಾಜೇಶ್ 2008 ಎಂಬ ಫ್ಲಿಕರ್ ಅಕೌಂಟ್​​ನಲ್ಲಿ 2010 ಮೇ 01 ಎಂದು ಮಹಾರಾಷ್ಟ್ರ ದಿನಾಚರಣೆಯಂದು ಪಬ್ಲಿಷ್ ಆಗಿತ್ತು. ಅಂದು ಶಿವಸೇನೆ ಭವನದ ಮೇಲೆ ಬಾಳಾಸಾಹೆಬ್ ಠಾಕ್ರೆ ಅವರ ಚಿತ್ರವನ್ನು ಬಣ್ಣದ ದೀಪಗಳಿಂದ ಅಲಂಕರಿಸಲಾಗಿತ್ತು. ಎರಡೂ ಚಿತ್ರಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಿದಾಗ ಸೋನಿಯಾ ಗಾಂಧಿ ಅವರಿರುವ ಚಿತ್ರ ನಕಲಿ ಎಂಬುದು ವೇದ್ಯವಾಗುತ್ತದೆ.

ಬಾಳ್​ಸಾಹೇಬ್ ಠಾಕ್ರೆ ಅವರಿದ್ದ ಅಸಲಿ ಚಿತ್ರವನ್ನು 2018 ನವೆಂಬರ್ 28 ರಂದು ಪತ್ರಕರ್ತ ವಿಕಾಸ್​​ ಬದೌರಿಯಾ ಎಂಬುವರು ಟ್ವೀಟ್​ ಮಾಡಿರುವುದು ಪತ್ತೆಯಾಗಿದೆ. ಶಿವೇನೆಯ ವೆಬ್​ಸೈಟ್​ shivsenajalgaon.com ನಲ್ಲಿ ಅಸಲಿ ಚಿತ್ರವಿದೆ. ಎಲ್ಲ ಅಂಶಗಳು ಪರಿಶೀಲಿಸಿದ ನಂತರ ಫೇಸ್​​ಬುಕ್​ನಲ್ಲಿ ವೈರಲ್​ ಆದ ಸೋನಿಯಾ ಗಾಂಧಿ ಚಿತ್ರ ನಕಲಿ ಎಂಬುದು ತಿಳಿದುಬಂದಿದೆ.

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...