ಮೊನ್ನೆ ನಾಯಿ ಮೇಲೆ ಅತ್ಯಾಚಾರ, ನಿನ್ನೆ ಭಿಕ್ಷುಕಿ ಮೇಲೆ ಕಾಮುಕರ ಅಟ್ಟಹಾಸ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಾಮುಕರ ಅಟ್ಟಹಾಸ ಮುಂದುವರಿದಿದೆ. ಮೊನ್ನೆ ಹೆಣ್ಣುನಾಯಿ ಮೇಲೆ ಅತ್ಯಾಚಾರ ನಡೆದಿತ್ತು. ಇದಾದ ಮುರುದಿನವೇ ಭಿಕ್ಷುಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಕಾಮುಕರ ಪೈಶಾಚಿಕ ಕೃತ್ಯಕ್ಕೆ ನಿರ್ಗತಿಕ ಮಹಿಳೆ ಬಲಿಯಾಗಿದ್ದಾಳೆ. ಮೈಸೂರಿನ ಕೆ.ಟಿ‌.ಸ್ಟ್ರೀಟ್​ನಲ್ಲಿ ಬಾರ್ ಮುಂದೆ ಮಲಗಿದ್ದ ನಿರ್ಗತಿಕ ಮಹಿಳೆ ಕೊಲೆಯಾಗಿದ್ದು, ಆಕೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಫೆ.16ರ ಬೆಳಗಿನ ಜಾವ ಈ ಘಟನೆ ನಡೆದಿದ್ದು, ಕಾಮುಕರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಸ್ಥಳಕ್ಕೆ ಡಿಸಿಪಿ … Continue reading ಮೊನ್ನೆ ನಾಯಿ ಮೇಲೆ ಅತ್ಯಾಚಾರ, ನಿನ್ನೆ ಭಿಕ್ಷುಕಿ ಮೇಲೆ ಕಾಮುಕರ ಅಟ್ಟಹಾಸ