ಶ್ವಾನಗಳ ಮೇಲೆ ಮಂಗಗಳ ಸೇಡು!; ಮಹಾರಾಷ್ಟ್ರದಲ್ಲಿ ಕೋತಿಮರಿಯ ಹತ್ಯೆಗೆ ನಾಯಿಮರಿಗಳ ಬೇಟೆ

ಮುಂಬೈ: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಮಜಲ್ಗಾವ್​ನಲ್ಲಿ ಕೋತಿಗಳ ಹಿಂಡು ಈವರೆಗೆ ಸುಮಾರು 250 ನಾಯಿಮರಿಗಳನ್ನು ಸಾಯಿಸಿ, ಮರಿಯ ಹತ್ಯೆಗೆ ಸೇಡು ತೀರಿಸಿಕೊಳ್ಳುತ್ತಿವೆ. ಕಳೆದ ತಿಂಗಳಿಂದ ಮಂಗಗಳು ನಾಯಿಮರಿಗಳನ್ನು ಎತ್ತಿಕೊಂಡು ಹೋಗುತ್ತಿವೆ. ಅವುಗಳನ್ನು ಕಟ್ಟಡದ ಅಥವಾ ಮರಗಳ ಮೇಲಕ್ಕೆ ಎಳೆದುಕೊಂಡು ಹೋಗಿ ಕೆಳಗೆ ಬೀಳಿಸುತ್ತಿವೆ. ಈ ಬಗ್ಗೆ ಸ್ಥಳೀಯರು ದೂರು ನೀಡಿದ ನಂತರ ಅರಣ್ಯ ಇಲಾಖೆ ಸಿಬ್ಬಂದಿ ಕೋತಿಗಳನ್ನು ಹಿಡಿದಿದ್ದಾರೆ. ಗ್ರಾಮದ ನಿವಾಸಿ ಸೀತಾರಾಂ ನೈಬಲ್ ಎಂಬುವರ ನಾಯಿಮರಿಯನ್ನು 15 ದಿನಗಳ ಹಿಂದೆ ಮಂಗವೊಂದು ಎಳೆದುಕೊಂಡು ಹೋಗುತ್ತಿತ್ತು. ನಾಯಿಮರಿ … Continue reading ಶ್ವಾನಗಳ ಮೇಲೆ ಮಂಗಗಳ ಸೇಡು!; ಮಹಾರಾಷ್ಟ್ರದಲ್ಲಿ ಕೋತಿಮರಿಯ ಹತ್ಯೆಗೆ ನಾಯಿಮರಿಗಳ ಬೇಟೆ