ಮೇಕೆದಾಟು ಯೋಜನೆ ಕುರಿತು ಆಕ್ರಮಣಕಾರಿ ವರ್ತನೆ ಬಿಡಿ; ಡಿಕೆಶಿಗೆ ತಮಿಳುನಾಡು ಸಚಿವ ಕಿವಿಮಾತು

ಬೆಂಗಳೂರು: ಮೇಕೆದಾಟು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಆಕ್ರಮಣಕಾರಿಯಾಗಿ ವರ್ತಿಸಬೇಡಿ ಎಂದು ತಮಿಳುನಾಡು ಸರ್ಕಾರದ ಜಲಸಂಪನ್ಮೂಲ ಸಚಿವ ದೊರೈ ಮುರುಗನ್​ ಡಿಸಿಎಂ ಡಿ.ಕೆ. ಶಿವಕುಮಾರ್​ಗೆ ಹೇಳಿದ್ದಾರೆ. ಈ ಕುರಿತು ಪ್ರಕಟಣೆ ಒಂದನ್ನು ಹೊರಡಿಸಿರುವ ದೊರೈ ಮುರುಗನ್​ ಮೇಕೆದಾಟು ಯೋಜನೆಯನ್ನು ತಮಿಳುನಾಡು ಜನತೆ ಹಾಗೂ ಸರ್ಕಾರ ವಿರೋಧಿಸುವುದಾಗಿ ಪುನರುಚ್ಚರಿಸಿದ್ದಾರೆ. ಆಶ್ಚರ್ಯವೆನಿಸಿದೆ ಅಧೀಕಾರಕ್ಕೆ ಬಂದು ಕೆಲವೇ ದಿನಗಳು ಕಳೆದಿವೆ. ಅಷ್ಟರಲ್ಲೇ ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​ ಆಕ್ರಮಣಕಾರಿಯಾಗಿ ವರ್ತಿಸುತ್ತಿರುವುದು ಆಶ್ವರ್ಯಕರವೆನಿಸಿದೆ. ಮೇಕೆದಾಟು ಯೋಜನೆ ಕುರಿತು ಅಧಿಕಾರಿಗಳು ಅವರಿಗೆ ಸಮರ್ಪಕವಾಗಿ … Continue reading ಮೇಕೆದಾಟು ಯೋಜನೆ ಕುರಿತು ಆಕ್ರಮಣಕಾರಿ ವರ್ತನೆ ಬಿಡಿ; ಡಿಕೆಶಿಗೆ ತಮಿಳುನಾಡು ಸಚಿವ ಕಿವಿಮಾತು