ದಯವಿಟ್ಟು ಈ ರೀತಿ ಮಾಡ್ಬೇಡಿ ತುಂಬಾ ನೋವಾಗಿದೆ! ಕ್ಯಾಮೆರಾ ಮುಂದೆ ನಟಿ ಮೀನಾ ಕಣ್ಣೀರು

ಚೆನ್ನೈ: ಖ್ಯಾತ ಬಹುಭಾಷಾ ನಟಿ ಹಾಗೂ 90ರ ದಶಕದಲ್ಲಿ ದಕ್ಷಿಣ ಭಾರತದ ಸಿನಿ ರಂಗದ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದ ಮೀನಾ, ಇಂದಿಗೂ ಸಿನಿರಂಗದಲ್ಲಿ ಸಕ್ರಿಯರಾಗಿದ್ದಾರೆ. ಮೀನಾ ಅವರು 90ರ ದಶಕದಲ್ಲಿ ಸಿನಿರಸಿಕರ ಕನಸಿನ ಕನ್ಯೆಯಾಗಿದ್ದರು. ರಜಿನಿಕಾಂತ್​, ಕಮಲ್​ ಹಾಸನ್​ ಹಾಗೂ ಕನ್ನಡದಲ್ಲಿ ವಿಷ್ಣುವರ್ಧನ್​ ಹಾಗೂ ರವಿಚಂದ್ರನ್​ರಂತಹ ಪ್ರಮುಖ ನಟರೊಂದಿಗೆ ನಟಿಸಿದ್ದಾರೆ. ಕೇವಲ ಸಾಂಪ್ರದಾಯಿಕ ಪಾತ್ರಗಳಲ್ಲದೆ ಬೋಲ್ಡ್​ ಪಾತ್ರಗಳಲ್ಲೂ ನಟಿ ಮೀನಾ ನಟಿಸಿದ್ದಾರೆ. ವೃತ್ತಿಜೀವನದ ಉತ್ತುಂಗದಲ್ಲಿ ಇರುವಾಗಲೇ ಮೀನಾ ಅವರು ಉದ್ಯಮಿ ವಿದ್ಯಾಸಾಗರ್ ಅವರನ್ನು ವಿವಾಹವಾದರು. ದಂಪತಿಗೆ ನೈನಿಕಾ … Continue reading ದಯವಿಟ್ಟು ಈ ರೀತಿ ಮಾಡ್ಬೇಡಿ ತುಂಬಾ ನೋವಾಗಿದೆ! ಕ್ಯಾಮೆರಾ ಮುಂದೆ ನಟಿ ಮೀನಾ ಕಣ್ಣೀರು