ನಿಮ್ಮ ಪೋಷಕರು ನನಗೆ ಮತ ಹಾಕದಿದ್ದರೆ 2 ದಿನ ಊಟ ಬಿಡಿ: ಮಕ್ಕಳಿಗೆ ಶಾಸಕ ಸಂತೋಷ್‌ ಕರೆ

ಮುಂಬೈ: ಮುಂಬರುವ ಚುನಾವಣೆಯಲ್ಲಿ ನಿಮ್ಮ ಪೋಷಕರು ನನಗೆ ಮತ ಹಾಕದಿದ್ದರೆ, ಎರಡು ದಿನ ಊಟ ಮಾಡಬೇಡಿ ಎಂದು ಸಿಎಂ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಬಣದ ಶಾಸಕ ಸಂತೋಷ್‌ ಬಂಗಾರ್‌ ಅವರು ಶಾಲಾ ಮಕ್ಕಳಿಗೆ ಕರೆ ನೀಡಿದ್ದಾರೆ. ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಇದನ್ನೂ ಓದಿ:​‘ವೆಟ್ಟೈಯನ್’ ಸಿನಿಮಾ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ರಜನಿಕಾಂತ್​!‘ ಚುನಾವಣಾ ಆಯೋಗವು ಚುನಾವಣಾ ಸಂಬಂಧಿತ ಚಟುವಟಿಕೆಗಳಲ್ಲಿ ಮಕ್ಕಳನ್ನು ಬಳಸದಂತೆ ನಿರ್ದೇಶನಗಳನ್ನು ಹೊರಡಿಸಿದ ಒಂದು ವಾರದ ನಂತರ ಕಳಮ್ನೂರಿ ಶಾಸಕ ಸಂತೋಷ್ ಬಂಗಾರ್ … Continue reading ನಿಮ್ಮ ಪೋಷಕರು ನನಗೆ ಮತ ಹಾಕದಿದ್ದರೆ 2 ದಿನ ಊಟ ಬಿಡಿ: ಮಕ್ಕಳಿಗೆ ಶಾಸಕ ಸಂತೋಷ್‌ ಕರೆ