ಮೆಟ್ರೋದಲ್ಲಿ ಪ್ರಣಯ ಪ್ರಸಂಗ; ಖಡಕ್​ ವಾರ್ನಿಂಗ್ ನೀಡಿದ ಅಧಿಕಾರಿಗಳು

ನವದೆಹಲಿ: ಇತ್ತೀಚಿನ ದಿನಗಳಲ್ಲಿ ನಾವು ಸಾರ್ವಜನಿಕ ಸ್ಥಳ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಅನುಚಿತವಾಗಿ ವರ್ತಿಸುತ್ತಿರುವವರನ್ನು ನಾವು ನೋಡಿರುತ್ತೇವೆ ಹಾಗೂ ಕೇಳಿರುತ್ತೇವೆ. ಇತ್ತೀಚಿಗೆ ದೆಹಲಿ ಮೆಟ್ರೋದಲ್ಲಿ ಪ್ರೇಮಿಗಳಿಬ್ಬರು ಚುಂಬಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆದ ಬೆನ್ನಲ್ಲೇ ನಿಗಮದ ಅಧಿಕಾರಿಗಳು ಈ ಕುರಿತು ಪ್ರತಿಕ್ರಿಯಿಸಿದ್ದಾರೆ. ಕಠಿಣ ಕ್ರಮದ ಎಚ್ಚರಿಕೆ ಇನ್ನು ಪ್ರೇಮಿಗಳಿಬ್ಬರು ಜನನಿಬಿಡ ಮೆಟ್ರೋ ರೈಲಿನಲ್ಲಿ ಚುಂಬಿಸುತ್ತಿರುವ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿ ಒಬ್ಬರು ಸಾರ್ವಜನಿಕ ಸ್ಥಳಗಳಲ್ಲಿ ಈ ರೀತಿ ನಡೆದುಕೊಳ್ಳುವುದನ್ನು ಮೊದಲು ಬಿಡಿ. ಇತ್ತೀಚಿನ ದಿನಗಳಲ್ಲಿ ಮೆಟ್ರೋ … Continue reading ಮೆಟ್ರೋದಲ್ಲಿ ಪ್ರಣಯ ಪ್ರಸಂಗ; ಖಡಕ್​ ವಾರ್ನಿಂಗ್ ನೀಡಿದ ಅಧಿಕಾರಿಗಳು