ವಿದ್ಯಾರ್ಥಿಗಳಿಗೆ ‘ಹೆಬ್ಬುಲಿ’ ಹೇರ್ ಸ್ಟೈಲ್ ಮಾಡದಂತೆ ಸಲೂನ್ ಮಾಲೀಕರಿಗೆ ಪತ್ರ ಬರೆದ ಮುಖ್ಯೋಪಾಧ್ಯಾಯರು

ಬಾಗಲಕೋಟೆ: ವಿದ್ಯಾರ್ಥಿಗಳ ‘ಹೆಬ್ಬುಲಿ’ ಹೇರ್ ಸ್ಟೈಲ್ ನೋಡಿ ಶಿಕ್ಷಕರು ಬೇಸತ್ತು ಹೋಗಿದ್ದು, ಆ ರೀತಿ ಕಟಿಂಗ್ ಮಾಡದಂತೆ ಸಲೂನ್ ಮಾಲೀಕರಿಗೆ ಶಾಲಾ ಮುಖ್ಯೋಪಾಧ್ಯಾಯರು ಮನವಿ ಪತ್ರ ಬರೆದಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಕುಲಹಳ್ಳಿಯಲ್ಲಿ ಈ ಅಪರೂಪದ ಘಟನೆ ನಡೆದಿದ್ದು, ಕುಲಹಳ್ಳಿ ಸರಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕರು ಪತ್ರ ಬರೆದಿದ್ದಾರೆ. ಶಿವಾಜಿ ನಾಯಕ ಎಂಬ ಮುಖ್ಯ ಶಿಕ್ಷಕರು ಕುಲಹಳ್ಳಿ ಗ್ರಾಮದ ಸಲೂನ್ ಅಂಗಡಿಗಳಿಗೆ ಈ ರೀತಿಯಾಗಿ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಕಾಮಿಡಿ ದಂತಕಥೆ ಚಾರ್ಲಿ ಚಾಪ್ಲಿನ್ … Continue reading ವಿದ್ಯಾರ್ಥಿಗಳಿಗೆ ‘ಹೆಬ್ಬುಲಿ’ ಹೇರ್ ಸ್ಟೈಲ್ ಮಾಡದಂತೆ ಸಲೂನ್ ಮಾಲೀಕರಿಗೆ ಪತ್ರ ಬರೆದ ಮುಖ್ಯೋಪಾಧ್ಯಾಯರು