ಬೇಸಿಗೆ ಶುರು… ನೀರಿನ ಜತೆ ಇದನ್ನು ಬೆರೆಸಿ ಸಿಂಪಡಿಸಿ ಹಾವುಗಳು ಮನೆ ಬಳಿ ಸುಳಿಯುವುದಿಲ್ಲ!

ನವದೆಹಲಿ: ಬೇಸಿಗೆಯಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿದ್ದಂತೆ ತಂಪಿನ ವಾತಾವರಣ ಅರಸಿಕೊಂಡು ಹಾವುಗಳು ಜನವಸತಿ ಪ್ರದೇಶಗಳತ್ತ ಬರುವುದು ಸಾಮಾನ್ಯ. ಅತಿಯಾದ ತಾಪಮಾನದಿಂದ ಸಾಯುವ ಸಾಧ್ಯತೆ ಇರುವುದರಿಂದ ತಮ್ಮ ದೇಹವನ್ನು ತಂಪು ಮಾಡಿಕೊಂಡು ದೇಹದ ಉಷ್ಣತೆಯನ್ನು ಸಮತೋಲನದಲ್ಲಿ ಇಟ್ಟುಕೊಟ್ಟಲು ತಂಪಾದ ಸ್ಥಳಗಳನ್ನು ಹುಡುಕಿಕೊಂಡು ಬರುತ್ತವೆ. ಇದೀಗ ಬಿರು ಬೇಸಿಗೆ ಆರಂಭವಾಗಿರುವುದಿಂದ ಜನರು ತುಂಬಾ ಜಾಗರೂಕರಾಗಿರಬೇಕು ಎಂಬುದು ಉರಗ ತಜ್ಞರ ಎಚ್ಚರಿಕೆಯಾಗಿದೆ. ಮಕ್ಕಳಿರುವ ಮನೆಯಲ್ಲಿ ಹಾವಿನ ಬಗ್ಗೆ ತುಂಬಾ ಎಚ್ಚರಿಕೆ ವಹಿಸಬೇಕು. ಸ್ವಲ್ಪ ಜಾಗವಿದ್ದರೂ ಸಾಕು ಹಾವು ಸುಲಭವಾಗಿ ಮನೆಯೊಳಗೆ ಪ್ರವೇಶ … Continue reading ಬೇಸಿಗೆ ಶುರು… ನೀರಿನ ಜತೆ ಇದನ್ನು ಬೆರೆಸಿ ಸಿಂಪಡಿಸಿ ಹಾವುಗಳು ಮನೆ ಬಳಿ ಸುಳಿಯುವುದಿಲ್ಲ!