ಅಮ್ಮನ ಬಗ್ಗೆ ಕೆಟ್ಟದಾಗಿ ಮಾತನಾಡಬೇಡಿ…;ನಟಿ ಮೀನಾ ಮಗಳು ನೈನಿಕಾ ಮನವಿ!

ಹೈದರಾಬಾದ್​: ನಟಿ ಮೀನಾ ಅವರ ಪುತ್ರಿ ನೈನಿಕಾ ತನ್ನ ತಾಯಿಯ ಬಗ್ಗೆ ಕೆಟ್ಟದಾಗಿ ಮಾತನಾಡಬೇಡಿ ಎಂದು ಖಾರವಾಗಿ ಮಾತನಾಡಿರುವ ವಿಡಿಯೋ ವೈರಲ್ ಆಗುತ್ತಿದೆ. ಬಹುಭಾಷಾ ನಟಿ ಮೀನಾ ಚಿತ್ರರಂಗದಲ್ಲಿ 40 ವರ್ಷ ಪೂರೈಸಿದ್ದಾರೆ. ಚಿತ್ರರಂಗದಲ್ಲಿ 4 ದಶಕಗಳನ್ನು ಪೂರೈಸಿರುವ ಮೀನಾ ಅದ್ದೂರಿ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಪತಿಯ ಅಗಲಿಕೆಯ ನೋವಿನಿಂದ ಚೇತರಿಸಿಕೊಳ್ಳುತ್ತಿರುವ ನಟಿ ಮೀನಾ 40 ವರ್ಷದ ಸಂಭ್ರಮ ನಡೆಸಿದರು. ಸಮಾರಂಭದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್, ಪ್ರಭುದೇವ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಈ ವೇಳೆ ಮೀನಾ ಅವರ … Continue reading ಅಮ್ಮನ ಬಗ್ಗೆ ಕೆಟ್ಟದಾಗಿ ಮಾತನಾಡಬೇಡಿ…;ನಟಿ ಮೀನಾ ಮಗಳು ನೈನಿಕಾ ಮನವಿ!