ಗಂಡ-ಹೆಂಡಿರ ಬೇರೆ ಮಾಡಿ ತಾನು ಅಕ್ರಮ ಸಂಬಂಧ ಹೊಂದಿದ ಪೊಲೀಸ್; ನೇಣು ಹಾಕಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆ, ಕಾನ್​ಸ್ಟೆಬಲ್ ಪರಾರಿ..

ಚಿಕ್ಕಬಳ್ಳಾಪುರ: ಪೊಲೀಸ್ ಪೇದೆಯೊಬ್ಬನ ಜತೆ ಅಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿರುವ ವಿವಾಹಿತೆಯೊಬ್ಬಳು ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದು, ಪೊಲೀಸ್ ಕಾನ್​ಸ್ಟೆಬಲ್​ ಪರಾರಿಯಾಗಿದ್ದು, ತಲೆಮರೆಸಿಕೊಂಡಿದ್ದಾನೆ. ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದ ಮಾರಮ್ಮ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಪೇದೆ ಜತೆ ಅಕ್ರಮ ಸಂಬಂಧ ಹೊಂದಿದ್ದಳೆನ್ನಲಾದ ವಿವಾಹಿತೆಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಇದನ್ನೂ ಓದಿ: ಗಂಡನನ್ನು ಕೊಂದು ಗುಂಡಿ ತೋಡಿ ಮುಚ್ಚಿದ ಪತ್ನಿ; ಬಳಿಕ ಮೊಬೈಲ್​ಫೋನ್​ ಸ್ವಿಚ್ಡ್​ ಆಫ್ ಮಾಡಿ ಪರಾರಿ ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿರುವ ಅನಂತ ಕುಮಾರ್ … Continue reading ಗಂಡ-ಹೆಂಡಿರ ಬೇರೆ ಮಾಡಿ ತಾನು ಅಕ್ರಮ ಸಂಬಂಧ ಹೊಂದಿದ ಪೊಲೀಸ್; ನೇಣು ಹಾಕಿದ ಸ್ಥಿತಿಯಲ್ಲಿ ಆಕೆಯ ಶವ ಪತ್ತೆ, ಕಾನ್​ಸ್ಟೆಬಲ್ ಪರಾರಿ..