ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಹತ್ಯೆ

ಗದಗ: ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗದಗ ಜಿಲ್ಲೆಯ ದಾಸರ ಓಣಿಯಲ್ಲಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ನಾಲ್ವರನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಮೃತರನ್ನು ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಕಾರ್ತಿಕ್ ಬಾಕಳೆ (27), ಪರಶುರಾಮ (55), ಪತ್ನಿ ಲಕ್ಷ್ಮೀ (45), ಪುತ್ರಿ ಆಕಾಂಕ್ಷಾ (16) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಕಾಲೇಜಿನಲ್ಲೇ ಚಾಕುವಿನಿಂದ ಇರಿದು ಕಾಂಗ್ರೆಸ್​ ಕಾರ್ಪೊರೇಟರ್​ ಪುತ್ರಿ ಹತ್ಯೆ; ಆರೋಪಿ ಅರೆಸ್ಟ್​ ಈ ಕುರಿತು … Continue reading ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿದಂತೆ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಹತ್ಯೆ