ಮೆಟ್ರೋನಲ್ಲೇ​ ಕಿಸ್ಸಿಂಗ್​! ನಿರ್ಬಂಧಗಳನ್ನು ವಿರೋಧಿಸಿ ಸಾರ್ವಜನಿಕವಾಗಿ ಕಿಸ್ ಮಾಡಲು ಆರಂಭಿಸಿದ ಜೋಡಿಗಳು

ಮಾಸ್ಕೋ: ಭಾರತದಲ್ಲಿ ಕರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆಯಾದರೂ ಅನೇಕ ರಾಷ್ಟ್ರಗಳಲ್ಲಿ ಸೋಂಕಿನ ಪ್ರಮಾಣ ಗಣನೀಯವಾಗಿ ಏರಿದೆ. ಅದೇ ಹಿನ್ನೆಲೆಯಲ್ಲಿ ರಷ್ಯಾ ಸೇರಿ ಅನೇಕ ರಾಷ್ಟ್ರಗಳು ವಿವಿಧ ನಿರ್ಬಂಧಗಳನ್ನು ಹೇರಿವೆ. ಆದರೆ ಅದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ಸಾರ್ವಜನಿಕರು ವಿಚಿತ್ರ ರೀತಿಯಲ್ಲಿ ನಿರ್ಬಂಧಗಳನ್ನು ಮುರಿದು ಪ್ರತಿಭಟಿಸುತ್ತಿದ್ದಾರೆ. ಇದನ್ನೂ ಓದಿ: ಈ ನಾಲ್ಕು ರಸ್ತೆಗಳಲ್ಲಿ ಇನ್ಮುಂದೆ ಸಾರ್ವಜನಿಕರು ನಡೆದೇ ಸಂಚರಿಸಬೇಕಾದೀತು!  ರಷ್ಯಾದಲ್ಲಿ ಕರೊನಾ ನಿರ್ಬಂಧಗಳಿಗೆ ವಿರೋಧ ವ್ಯಕ್ತಪಡಿಸಿರುವ ಜನರು, ಮೆಟ್ರೋ ರೈಲಿನಲ್ಲಿ ತಮ್ಮ ಜೋಡಿಯ ತುಟಿಗೆ ಮುತ್ತು ಕೊಡುವ ಮೂಲಕ ನಿಯಮ … Continue reading ಮೆಟ್ರೋನಲ್ಲೇ​ ಕಿಸ್ಸಿಂಗ್​! ನಿರ್ಬಂಧಗಳನ್ನು ವಿರೋಧಿಸಿ ಸಾರ್ವಜನಿಕವಾಗಿ ಕಿಸ್ ಮಾಡಲು ಆರಂಭಿಸಿದ ಜೋಡಿಗಳು