ಐಟಿ ಬಿಟಿ ಉದ್ಯೋಗಿಗಳು ಮನೆಯಲ್ಲೆ ಕೆಲಸ ಮಾಡುವ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು: ಡಾ.ಸಿ.ಎನ್.ಅಶ್ವತ್ಥನಾರಾಯಣ ಸೂಚನೆ

ಬೆಂಗಳೂರು: ಕರೊನಾ ವೈರಸ್​ ಸೋಂಕು ಹರಡುವಿಕೆ ತಪ್ಪಿಸಲು ಐಟಿ-ಬಿಟಿ ಕಂಪನಿ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಬೇಕು ಎಂದು ಹೊರಡಿಸಿರುವ ಆದೇಶವನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲ ಕಂಪನಿಗಳ ಉದ್ಯೋಗಿಗಳು ಮನೆಯಿಂದಲೇ ಕೆಲಸ ಮಾಡಬೇಕು ಎಂಬ ನಿರ್ದೇಶನ ನೀಡಲಾಗಿದೆ. ಎಲ್ಲರೂ ಪಾಲಿಸಬೇಕು ಎಂದರು. ಐಟಿ- ಬಿಟಿ, ಸ್ಟಾರ್ಟ್‌ ಅಪ್‌ ಕಂಪನಿಗಳ ಮುಖ್ಯಸ್ಥರ ಜತೆ ವೀಡಿಯೋ ಕಾನ್ಫರೆನ್ಸ್‌ ನಡೆಸಿದ ಸಚಿವರು ನಂತರ ಮಾತನಾಡಿದರು.ಕರೊನಾ ನಿಯಂತ್ರಣಕ್ಕಾಗಿ ಕೈಗೊಳ್ಳಬೇಕಿರುವ ಕ್ರಮಗಳ … Continue reading ಐಟಿ ಬಿಟಿ ಉದ್ಯೋಗಿಗಳು ಮನೆಯಲ್ಲೆ ಕೆಲಸ ಮಾಡುವ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು: ಡಾ.ಸಿ.ಎನ್.ಅಶ್ವತ್ಥನಾರಾಯಣ ಸೂಚನೆ