ಬಿಜೆಪಿ-ಜೆಡಿಎಸ್​ಗೆ ಶಾಕ್​; ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಸಿ. ಎನ್. ಮಂಜುನಾಥ್ ಹೆಸರಿನ ಮತ್ತೋರ್ವ ಕಣಕ್ಕೆ

ಬೆಂಗಳೂರು: ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಕೆಯಲ್ಲಿ ನಿರತರಾಗಿದ್ದಾರೆ. ಅದರಂತೆ ರಾಜ್ಯದ ಪ್ರಮುಖ ಕ್ಷೇತ್ರಗಳಲ್ಲಿ ಒಂದಾದ ಬೆಂಗಳೂರು ಗ್ರಾಮಾಂತರ ಇಡೀ ರಾಜ್ಯದ ಗಮನ ಸೆಳೆದಿದ್ದು, ಹೈವೋಲ್ಟೇಜ್​ ಕ್ಷೇತ್ರವಾಗಿ ಹೊರಹೊಮ್ಮಿದೆ. ಇದೀಗ ಬಿಜೆಪಿ-ಜೆಡಿಎಸ್​ ಮೈತ್ರಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಡಾ. ಸಿ.ಎನ್. ಮಂಜುನಾಥ್​ ವಿರುದ್ಧ ಅದೇ ಹೆಸರಿನ ಅಭ್ಯರ್ಥಿ ಕಣಕ್ಕಿಳಿಯಲು ಸಿದ್ಧತೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಬಿಜೆಪಿಯಿಂದ ಡಾ. ಸಿ.ಎನ್‌. ಮಂಜುನಾಥ್ ಅವರು ಸ್ಪರ್ಧಿಸಿದ್ದಾರೆ. ಇದೀಗ ಅದೇ ಹೆಸರಿನ ಮತ್ತೊಬ್ಬರು ಸ್ಪರ್ಧಿಸಲು ಸಿದ್ಧತೆ … Continue reading ಬಿಜೆಪಿ-ಜೆಡಿಎಸ್​ಗೆ ಶಾಕ್​; ಬೆಂಗಳೂರು ಗ್ರಾಮಾಂತರದಲ್ಲಿ ಡಾ. ಸಿ. ಎನ್. ಮಂಜುನಾಥ್ ಹೆಸರಿನ ಮತ್ತೋರ್ವ ಕಣಕ್ಕೆ