More

    ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಡಾ.ಹೆಗ್ಗಡೆ

    ಬೆಳ್ತಂಗಡಿ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಅವರ ಬೆಂಗಳೂರಿಗೆ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ ಅರೋಗ್ಯ ವಿಚಾರಿಸಿದರು. ಪರಸ್ಪರ ಮಾತುಕತೆ ನಡೆಸಿದರು. ಬಳಿಕ ಕ್ಷೇತ್ರದ ಪರವಾಗಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭ ಡಿ.ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts