ಡಾ. ಮಧುರಾ ಕೆ ಅವರಿಗೆ ಪಿಎಚ್.ಡಿ. ಪದವಿ

IMG-20250219-WA0022
Published on

ಮಂಗಳೂರು: ಡಾ. ಮಧುರಾ ಕೆ ಅವರ The impact of social media on online buying behavior of fashion products among working women in Dakshina Kannada District ಎಂಬ ಮಹಾಪ್ರಬಂಧಕ್ಕೆ ಮಂಗಳೂರು ಶ್ರೀನಿವಾಸ್ ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ನೀಡಿ ಗೌರವಿಸಿದೆ. ವಿವಿ ರಿಜಿಸ್ಟ್ರಾರ್ ಡಾ. ಅನಿಲ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಹಾಗೂ ಯೆನೆಪೊಯ ವಿವಿ ಸಹ ಪ್ರಾಧ್ಯಾಪಕ ಡಾ. ನಿಯಾಝ್ ಪಣಕಜೆ ಅವರ ಸಹ ಮಾರ್ಗದರ್ಶನದಲ್ಲಿ ಈ ಮಹಾಪ್ರಭಂದ ಸಿದ್ದಪಡಿಸಿದ್ದರು. ವಿಶ್ವವಿದ್ಯಾಲಯದ 7ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net