ನಮೀಬಿಯಾದಿಂದ ಭಾರತಕ್ಕೆ ಬಂದ ಚೀತಾ ತಂಡದಲ್ಲಿ ಪುತ್ತೂರಿನ ಪಶುವೈದ್ಯ

ಮಂಗಳೂರು: ನಮೀಬಿಯಾದಿಂದ ಕರೆತಂದ 8 ಚೀತಾಗಳನ್ನು ತಮ್ಮ 72ನೇ ಹುಟ್ಟು ಹಬ್ಬದಂದು (ಸೆ.17) ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಬಿಡುಗಡೆ ಮಾಡಿದ್ದರು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪಶುವೈದ್ಯ ಸುನತ್ ಭಟ್ ನಮೀಬಿಯಾದಿಂದ ಭಾರತಕ್ಕೆ ಕರೆತಂದ ಚೀತಾಗಳ ವೈದ್ಯಕೀಯ ತಂಡದ ಭಾಗವಾಗಿದ್ದಾರೆ. ನವದೆಹಲಿಯ ನ್ಯಾಷನಲ್ ಜಿಯಾಲಜಿಕಲ್ ಪಾರ್ಕ್​ನಲ್ಲಿ ಸಹಾಯಕ ಪಶು ವೈದ್ಯಕೀಯ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಸುನತ್ ಭಟ್ ಸುಳ್ಯ ತಾಲೂಕಿನ ಗುತ್ತಿಗಾರು ನಿವಾಸಿ. ಬೆಂಗಳೂರಿನ ಪಶು ವಿಜ್ಞಾನ ವಿಶ್ವವಿದ್ಯಾನಿಲಯದಲ್ಲಿ ಸ್ನಾತಕೋತ್ತರ ಪದವಿ … Continue reading ನಮೀಬಿಯಾದಿಂದ ಭಾರತಕ್ಕೆ ಬಂದ ಚೀತಾ ತಂಡದಲ್ಲಿ ಪುತ್ತೂರಿನ ಪಶುವೈದ್ಯ