ಕೋಲಾರಮ್ಮ ದೇವಿಯ ದರ್ಶನ ಪಡೆದ ಡಾ.ಸುಧಾಮೂರ್ತಿ: ಅಳಿಯ ರಿಷಿ ಸುನಕ್​ ಕುರಿತು ಹೇಳಿದ್ದೇನು?

ಕೋಲಾರ: ಇನ್ಫೋಸಿಸ್ ಮುಖ್ಯಸ್ಥೆ ಡಾ.ಸುಧಾಮೂರ್ತಿ ಅವರು ಶುಕ್ರವಾರ ಬೆಳಗ್ಗೆ ಕೋಲಾರದ ಶಕ್ತಿ ದೇವತೆ ಕೋಲಾರಮ್ಮ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಸಂಬಂಧಿಕರ ಮದುವೆ ಹಿನ್ನೆಲೆ ಕೋಲಾರಕ್ಕೆ ಆಗಮಿಸಿದ್ದ ಸುಧಾಮೂರ್ತಿ, ಕೋಲಾರಮ್ಮ ದೇವಾಲಯಕ್ಕೂ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಇದೇ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಸುಧಾಮೂರ್ತಿ, ಕೋಲಾರಕ್ಕೆ ಬಂದಾಗೆಲ್ಲಾ ಕೋಲಾರಮ್ಮ ದೇವಾಲಯಕ್ಕೆ ಬರೋದು ವಾಡಿಕೆ. ಅದರಂತೆ ಇಂದು ದೇವಿಯ ದರ್ಶನ ಪಡೆದೆ. ಮನಸ್ಸಿಗೆ ಬಹಳ ನೆಮ್ಮದಿಯಾಯ್ತು. ದೇವಸ್ಥಾನವನ್ನು ಬಹಳ ಚೆನ್ನಾಗಿ ಅಭಿವೃದ್ಧಿ ಮಾಡಿದ್ದಾರೆ … Continue reading ಕೋಲಾರಮ್ಮ ದೇವಿಯ ದರ್ಶನ ಪಡೆದ ಡಾ.ಸುಧಾಮೂರ್ತಿ: ಅಳಿಯ ರಿಷಿ ಸುನಕ್​ ಕುರಿತು ಹೇಳಿದ್ದೇನು?