ಇಂಡೋ-ಮ್ಯಾನ್ಮಾರ್ ಗಡಿ ದಾಟಿತ್ತು 66.4 ಕಿಲೋ ತೂಕದ 400 ಚಿನ್ನದ ಗಟ್ಟಿಗಳು !

ನವದೆಹಲಿ: ಚಿನ್ನ ಕಳ್ಳಸಾಗಣೆ ದಿನೇದಿನೆ ಹೆಚ್ಚಾಗುತ್ತಿದ್ದು, ಈ ಸಲ ಭಾರತ- ಮ್ಯಾನ್ಮಾರ್ ಗಡಿ ದಾಟಿದ 400 ಚಿನ್ನದ ಗಟ್ಟಿಗಳು ಡೈರೆಕ್ಟೋರೇಟ್ ಆಫ್ ರೆವೆನ್ಯೂ ಇಂಟೆಲಿಜೆನ್ಸ್ (ಡಿಆರ್​ಐ) ಅಧಿಕಾರಿಗಳ ಬಲೆಗೆ ಬಿದ್ದಿವೆ. ಡಿಆರ್​ಐ ದೆಹಲಿ ಘಟಕದ ಅಧಿಕಾರಿಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಎರಡು ಟ್ರಕ್​ಗಳ ಬೆನ್ನುಬಿದ್ದು ತಪಾಸಣೆ ನಡೆಸಿದಾಗ ಈ ಚಿನ್ನದ ಗಟ್ಟಿಗಳು ಪತ್ತೆಯಾಗಿದ್ದವು. ಟ್ರಕ್​ಗಳು ಮ್ಯಾನ್ಮಾರ್ ಗಡಿ ದಾಟಿ ಭಾರತದೊಳಕ್ಕೆ ಬಂದಿದ್ದು, ಪಂಜಾಬ್ ಕಡೆಗೆ ಸಂಚರಿಸುತ್ತಿತ್ತು. ಖಚಿತ ಮಾಹಿತಿ ಆಧರಿಸಿ ಟ್ರಕ್​ಗಳನ್ನು ತಡೆದು ತಪಾಸಣೆ ನಡೆಸಿದಾಗ ಅದರ … Continue reading ಇಂಡೋ-ಮ್ಯಾನ್ಮಾರ್ ಗಡಿ ದಾಟಿತ್ತು 66.4 ಕಿಲೋ ತೂಕದ 400 ಚಿನ್ನದ ಗಟ್ಟಿಗಳು !