ಸಿನಿಮಾ

ಕಲುಷಿತ ನೀರು ಸೇವಿಸಿ 30ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಯಚೂರು: ಕಲುಷಿತ ನೀರು ಸೇವಿಸಿ 30 ಕ್ಕೂ ಹೆಚ್ಚು ಜನ ತೀವ್ರವಾಗಿ ಅಸ್ವಸ್ಥಗೊಂಡಿರುವ ಘಟನೆ ದೇವದುರ್ಗ ತಾಲೂಕಿನ ರೇಕಲಮರಡಿ ಗ್ರಾಮದಲ್ಲಿ ನಡೆದಿದೆ.

ಇದನ್ನೂ ಓದಿ:   ಒಂದೇ ರೋಲ್​ ನಂಬರ್, ಒಂದೇ ರ‍್ಯಾಂಕ್, ಮೊದಲ ಹೆಸರೂ ಕೂಡ ಒಂದೇ! ಏನಿದು ಯುಪಿಎಸ್​ಸಿಯ ನಿಗೂಢತೆ?

ಅಸ್ವಸ್ಥರು ಅರಕೇರಾ, ದೇವದುರ್ಗ ಹಾಗೂ ರಾಯಚೂರಿನ ರಿಮ್ಸ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ರೇಕಲಮರಡಿ ಗ್ರಾಮದಲ್ಲಿ ಆರೋಗ್ಯ ಇಲಾಖೆ ಬೀಡುಬಿಟ್ಟಿದ್ದಾರೆ.

ಇದನ್ನೂ ಓದಿ: ಬೆಳಗಾಗುವಷ್ಟರಲ್ಲಿ ಕೋಟ್ಯಧಿಪತಿಯಾದ ಕೂಲಿ ಕಾರ್ಮಿಕ; 17 ರೂ. ಇದ್ದ ಬ್ಯಾಂಕ್ ಖಾತೆಯಲ್ಲೀಗ 100 ಕೋಟಿ ರೂ.!

ಕಲುಷಿತ ನೀರಿನ ಕುರಿತಾಗಿ ಗ್ರಾಮ ಪಂಚಾಯತಿ ನಿರ್ಲಕ್ಷ್ಯದಿಂದ ದುರ್ಘಟನೆ ಎಂದು ಸ್ಥಳೀಯರ ಆಕ್ರೋಶ ಹೊರಹಾಕಿದ್ದಾರೆ. ಕಳೆದ ಎರಡು ದಿನಗಳಿಂದ ಗ್ರಾಮಸ್ಥರು ಅಸ್ವಸ್ಥಗೊಳ್ಳುತ್ತಿದ್ದಾರೆ. ಸದ್ಯ ಪರ್ಯಾಯ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

ಹಸೆಮಣೆ ಏರಿದ ಸಲಿಂಗಿ ಜೋಡಿ: ಫೋಟೋ ನೋಡಿ…

Latest Posts

ಲೈಫ್‌ಸ್ಟೈಲ್