ಯಾಮಾರಿಬಿಟ್ಟೆನಪ್ಪಾ… ಕಣ್ಣು ಕಿತ್ತರೂ ನಿದ್ದೆ ಬರ್ತಿಲ್ಲ: ಜಗ್ಗೇಶ್‌ ನೋವಿನ ನುಡಿ

ಬೆಂಗಳೂರು: ಈಗ ಎಲ್ಲೆಲ್ಲೂ ಯುವಕ ಡ್ರೋನ್‌ ಪ್ರತಾಪ್‌ದ್ದೇ ಮಾತು. ಇ-ತ್ಯಾಜ್ಯಗಳಿಂದ ಡ್ರೋನ್‌ ತಯಾರಿಸುವುದಾಗಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಿರುವುದಾಗಿ ಸುದ್ದಿ ಹಬ್ಬಿಸಿದ್ದ ಈತ ಭಾರಿ ಜನಪ್ರಿಯತೆ ಗಳಿಸಿದ್ದ. 40ಕ್ಕೂ ಅಧಿಕ ದೇಶಗಳಿಗೆ ಹೋಗಿ ವಿಜ್ಞಾನಿಗಳನ್ನು ಭೇಟಿಯಾಗಿರುವುದಾಗಿಯೂ ಹೇಳಿದ್ದ ಈತನ ಬಗ್ಗೆ ಎಲ್ಲೆಡೆಯಿಂದಲೂ ಶ್ಲಾಘನೆಗಳ ಮಹಾಪೂರವೇ ಹರಿದುಬಂದಿತ್ತು. ಆದರೆ ಈ ಯುವಕ ಹೇಳಿದ್ದೆಲ್ಲವೂ ಸುಳ್ಳು. ಇವನು ಎಲ್ಲರನ್ನೂ ಯಾಮಾರಿಸಿದ್ದಾನೆ ಎಂಬ ಗಂಭೀರ ಆರೋಪ ಇದೀಗ ಕೇಳಿಬರುತ್ತಿರುವ ಬೆನ್ನಲ್ಲೇ ನಟ ಜಗ್ಗೇಶ್‌ ಅಕ್ಷರಶಃ ನೊಂದುಕೊಂಡಿದ್ದಾರೆ. ಯಾಮಾರಿಬಿಟ್ಟೆನಪ್ಪಾ… ಕಣ್ಣು ಕಿತ್ತರೂ ನಿದ್ದೆ … Continue reading ಯಾಮಾರಿಬಿಟ್ಟೆನಪ್ಪಾ… ಕಣ್ಣು ಕಿತ್ತರೂ ನಿದ್ದೆ ಬರ್ತಿಲ್ಲ: ಜಗ್ಗೇಶ್‌ ನೋವಿನ ನುಡಿ