ಏನಿದು ಡ್ರೋನ್​ ಪ್ರತಾಪನ ಹೊಸ ಅವತಾರ? ನೆಟ್ಟಿಗರ ಬಗೆಬಗೆಯ ಕಾಮೆಂಟ್​ ನೋಡಿದ್ರೆ ಬಿದ್ದು ಬಿದ್ದು ನಗ್ತೀರಾ!

ಬೆಂಗಳೂರು: ನಾನೊಬ್ಬ ಯುವ ವಿಜ್ಞಾನಿ, ನಾನು ಡ್ರೋನ್​ ತಯಾರಿಸಿದ್ದೇನೆ ಎಂದು ಕಾಗೆ ಹಾರಿಸಿ, ದೇಶ-ವಿದೇಶಿಗರು, ದೊಡ್ಡ ದೊಡ್ಡ ರಾಜಕಾರಣಿಗಳು ಹಾಗೂ ಮಾಧ್ಯಮಗಳನ್ನು ಯಾಮಾರಿಸಿ, ಪೊಲೀಸರು ವಿಚಾರಣೆಯನ್ನೂ ಎದುರಿಸಿ ಕಣ್ಮರೆಯಾಗಿದ್ದ ಡ್ರೋನ್​ ಪ್ರತಾಪ್​, ಎರಡು ವರ್ಷಗಳ ಬಳಿಕ ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಪ್ರತ್ಯಕ್ಷರಾಗಿರುವ ಪ್ರತಾಪ್​, ಈ ಬಾರಿ ಹೊಸದಾಗಿ ಏನೋ ಪ್ರಾರಂಭಿಸುತ್ತಿರುವಂತೆ ಮುನ್ಸೂಚನೆ ನೀಡಿದ್ದಾರೆ. ಟೇಬಲ್​ ಮೇಲೊಂದು ಲ್ಯಾಪ್​ಲಾಪ್​ ಇಟ್ಟು, ಅದಕ್ಕೆ ಡಾಟಾ ಕೇಬಲ್​ ಅವಳವಡಿಸಿರುವ ಯಾವುದೋ ಒಂದು ಸಾಧನವನ್ನು ತಮ್ಮ ಮುಂದಿಟ್ಟುಕೊಂಡು, ಎರಡು … Continue reading ಏನಿದು ಡ್ರೋನ್​ ಪ್ರತಾಪನ ಹೊಸ ಅವತಾರ? ನೆಟ್ಟಿಗರ ಬಗೆಬಗೆಯ ಕಾಮೆಂಟ್​ ನೋಡಿದ್ರೆ ಬಿದ್ದು ಬಿದ್ದು ನಗ್ತೀರಾ!