ಡ್ರಗ್ಸ್​ ಕೇಸ್​: ಇಂದ್ರಜಿತ್ ಲಂಕೇಶ್​ಗೆ ಮತ್ತೊಮ್ಮೆ ಸಿಸಿಬಿ ಬುಲಾವ್​!

ಬೆಂಗಳೂರು: ನಟ ಹಾಗೂ ನಿರ್ದೇಶಕ ಇಂದ್ರಜಿತ್​ ಲಂಕೇಶ್​ಗೆ ಸಿಸಿಬಿಯಿಂದ ಮತ್ತೊಮ್ಮೆ ಬುಲಾವ್ ಬಂದಿದೆ. ನಾಳೆ (ಜ.28) ಬೆಳಗ್ಗೆ 11ಕ್ಕೆ ನಗರ ಪೊಲೀಸ್ ಆಯುಕ್ತರ ಕಚೇರಿಗೆ ಭೇಟಿ ನೀಡುವಂತೆ ಸಿಸಿಬಿ ಸೂಚಿಸಿದೆ. ಸ್ಯಾಂಡಲ್​ವುಡ್​ನ ಹಲವು ನಟ-ನಟಿಯರು ಮತ್ತು ನಿರ್ದೇಶಕರು ಡ್ರಗ್ಸ್​ ಜಾಲದಲ್ಲಿ ಭಾಗಿಯಾಗಿದ್ದಾರೆ. ಈ ಮಾಫಿಯಾದ ಹಿಂದೆ ರಾಜಕಾರಣಿಗಳು, ಮಾಡೆಲ್ ಏಜೆನ್ಸಿಗಳು ಎಲ್ಲರೂ ಭಾಗಿಯಾಗಿದ್ದಾರೆ. ಆ ಬಗ್ಗೆ ನನ್ನ ಬಳಿ ಮಾಹಿತಿ ಇದೆ ಎಂದು ಕಳೆದ ಐದು ತಿಂಗಳ ಹಿಂದೆ ಅಂದರೆ 2020ರ ಆಗಸ್ಟ್​ನಲ್ಲಿ ಇಂದ್ರಜಿತ್​ ಲಂಕೇಶ್​ ಕೊಟ್ಟ … Continue reading ಡ್ರಗ್ಸ್​ ಕೇಸ್​: ಇಂದ್ರಜಿತ್ ಲಂಕೇಶ್​ಗೆ ಮತ್ತೊಮ್ಮೆ ಸಿಸಿಬಿ ಬುಲಾವ್​!