ಬಂಧನ ಭೀತಿಯಲ್ಲಿ ತನಗೆ ಕರೊನಾ ಇದೆಯೆಂದು ಅನುಶ್ರೀ ಡ್ರಾಮ ಮಾಡ್ತಾರಂತೆ!

ಬೆಂಗಳೂರು: ಡ್ರಗ್ಸ್​ ಕೇಸ್​ನಲ್ಲಿ ಖ್ಯಾತ ನಿರೂಪಕಿ ಅನುಶ್ರೀ ಶೀಘ್ರವೇ ಅರೆಸ್ಟ್ ಆಗ್ತಾರೆ ಎಂದು ಶುಕ್ರವಾರವಷ್ಟೇ ಸರಣಿ ಟ್ವೀಟ್​ ಮೂಲಕ ಬಾಂಬ್​ ಸಿಡಿಸಿದ್ದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ, ಇದೀಗ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. ‘ಕರೊನಾ ಇದೆ, ಹತ್ತಿರ ಬರಬೇಡಿ. ಇದು ಇವತ್ತು ಪ್ರದರ್ಶನ ಆಗಲಿರೋ ಹೊಸ ಡ್ರಾಮ. ಪೊಲೀಸರು ಅರೆಸ್ಟ್ ಮಾಡ್ತಾರೆ ಅಂತ ಗೊತ್ತಾದ ತಕ್ಷಣಕ್ಕೆ ಶುರು ಆಗುತ್ತೆ ಈ ಕಥೆ. ನಾಟಕದ ರಾಣಿಯ ಹೊಸ ಅವತಾರ ಇಂದು’ ಎಂದು ಪರೋಕ್ಷವಾಗಿ ಸಾಮಾಜಿಕ ಜಾಲತಾಣದಲ್ಲಿ ಅನುಶ್ರೀಗೆ … Continue reading ಬಂಧನ ಭೀತಿಯಲ್ಲಿ ತನಗೆ ಕರೊನಾ ಇದೆಯೆಂದು ಅನುಶ್ರೀ ಡ್ರಾಮ ಮಾಡ್ತಾರಂತೆ!