ಡ್ರಗ್ಸ್ ಮಾಫಿಯಾ ಕಾರಣಕ್ಕೆ ಬೆಂಗಳೂರು ಕಾಂಗ್ರೆಸ್ ನಾಯಕರಿಗೆ ಶುರುವಾಗಿದೆ ಟೆನ್ಷನ್!

ಬೆಂಗಳೂರು: ರಾಜ್ಯದಲ್ಲಿ ಡ್ರಗ್ಸ್​ ಮಾಫಿಯಾ ಭಾರೀ ಸದ್ದು ಮಾಡುತ್ತಿದ್ದು, ಸಿನಿಮಾ ನಟ-ನಟಿಯರು ಮಾತ್ರವಲ್ಲ ಕೆಲ ರಾಜಕಾರಣಿಗಳ ಕುಟುಂಬಸ್ಥರ ಕೈವಾಡ ಇರುವುದು ಬೆಳಕಿಗೆ ಬರುತ್ತಿದೆ. ಬಿಬಿಎಂಪಿ ಕಾಂಗ್ರೆಸ್ ಕಾರ್ಪೋರೇಟರ್​ವೊಬ್ಬರ ಪುತ್ರನ ಹೆಸರು ಡ್ರಗ್ಸ್ ದಂಧೆಯಲ್ಲಿ ಕೇಳಿಬಂದಿದ್ದು, ಪಕ್ಷಕ್ಕೆ ಡ್ಯಾಮೇಜ್ ಆಗುವ ಭೀತಿ ಕೆಪಿಸಿಸಿಗೆ ಎದುರಾಗಿದೆ. ಪಕ್ಷಕ್ಕೆ ಡ್ಯಾಮೇಜ್​ ತರುವ ವಿಚಾರದಲ್ಲಿ ನಾವು ರಾಜಿ ಮಾಡಿಕೊಳ್ಳಲ್ಲ ಎಂದಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ನಿಮ್ಮ ಮಕ್ಕಳ ಚಲನವಲನದ ಮೇಲೆ ನಿಗಾ ಇಡಿ. ಅವರ ತಪ್ಪಿಗೆ ನಿಮಗೆ ಟಿಕೆಟ್ ಸಿಗದಿರಬಹುದು. ಆ … Continue reading ಡ್ರಗ್ಸ್ ಮಾಫಿಯಾ ಕಾರಣಕ್ಕೆ ಬೆಂಗಳೂರು ಕಾಂಗ್ರೆಸ್ ನಾಯಕರಿಗೆ ಶುರುವಾಗಿದೆ ಟೆನ್ಷನ್!