‘ಈ ಫೋಟೋ ಏನನ್ನು ಹೇಳುತ್ತೆ? ಜನ್ಮಜನ್ಮಾಂತರದ ಸಂಬಂಧ ಅನ್ನುತ್ತೆ’

ಬೆಂಗಳೂರು: ಡ್ರಗ್ಸ್​ ಕೇಸ್​ನಲ್ಲಿ ಸ್ಯಾಂಡಲ್​ವುಡ್​ನ ನಟಿಯರಿಬ್ಬರು ಸೇರಿ ಅವರ ಆಪ್ತರನ್ನು ಸಿಸಿಬಿ ಬಂಧಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದೆ. ಡ್ರಗ್ಸ್​ ಮಾಫಿಯಾದಲ್ಲಿ ರಾಜಕಾರಣಿಗಳ ನಂಟಿನ ಬಗ್ಗೆಯೂ ಗುಮಾನಿ ಇದ್ದು, ಡ್ರಗ್ಸ್​ ಪೆಡ್ಲರ್​ಗಳ ಜತೆಗೆ ಪ್ರಮುಖ ನಾಯಕರು ಇರುವ ಫೋಟೋಗಳು ಒಂದೊಂದೇ ವೈರಲ್​ ಆಗುತ್ತಿವೆ. ಈ ಪೈಕಿ ಡ್ರಗ್ಸ್​ ಕೇಸ್​ನಲ್ಲಿ ತಲೆಮರೆಸಿಕೊಂಡಿರುವ ಶೇಖ್​ ಫಾಝಿಲ್​ ಜತೆಗೆ ಶಾಸಕ ಜಮೀರ್​ ಅಹ್ಮದ್​ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಇರುವ ಫೋಟೋ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಆಡಳಿತ ಪಕ್ಷದ ನಾಯಕರು … Continue reading ‘ಈ ಫೋಟೋ ಏನನ್ನು ಹೇಳುತ್ತೆ? ಜನ್ಮಜನ್ಮಾಂತರದ ಸಂಬಂಧ ಅನ್ನುತ್ತೆ’