ಅಕ್ಟೋಬರ್​ ಅಂತ್ಯಕ್ಕೆ ಕರೊನಾ ಲಸಿಕೆ; ಸಾಧ್ಯತೆ ತಳ್ಳಿ ಹಾಕಲಾಗದು; ಹೀಗಿದೆ ತಜ್ಞರ ವಿಶ್ಲೇಷಣೆ

ನವದೆಹಲಿ: ಆಕ್ಸ್​ಫರ್ಡ್​ ವಿವಿ ಹಾಗೂ ಬ್ರಿಟನ್​ನ ಆಸ್ಟ್ರಾಜೆನೆಕಾ ಕಂಪನಿಗಳು ಜಂಟಿಯಾಗಿ ಅಭಿವೃದ್ಧಿಪಡಿಸುತ್ತಿರುವ ಕೋವಿಡ್​ ಲಸಿಕೆಯ ಕ್ಲಿನಿಕಲ್​ ಟ್ರಯಲ್​ ಸದ್ಯಕ್ಕೆ ಸ್ಥಗಿತಗೊಂಡಿದೆ. ಸಂಶೋಧನೆಯಲ್ಲಿ ಮೂಂಚೂಣಿಯಲ್ಲಿದ್ದ ಕಂಪನಿ ಮೂರನೇ ಹಂತದ ಪರೀಕ್ಷೆಯಲ್ಲಿ ತೊಡಗಿದೆ. ಇದು ಯಶಸ್ವಿಯಾಗಿದ್ದರೆ, ಅಕ್ಟೋಬರ್​ ಅಂತ್ಯಕ್ಕೆಲ್ಲ ಲಸಿಕೆ ದೊರೆಯುವ ಬಗ್ಗೆ ಭಾರಿ ನಿರೀಕ್ಷೆ ಹೊಂದಲಾಗಿತ್ತು. ಆಕ್ಸ್​ಫರ್ಡ್​ ಲಸಿಕೆ ಪಡೆದ ವ್ಯಕ್ತಿಗೆ ಗಂಭೀರ ಅಡ್ಡ ಪರಿಣಾಮ ಉಂಟಾದ ಬೆನ್ನಲ್ಲೇ, ಔಷಧ ತಯಾರಿಕೆಯಲ್ಲಿ ಯಾವುದೇ ತರಾತುರಿಯಿಲ್ಲ. ಎಲ್ಲ ಮಾನದಂಡಗಳನ್ನು ಪೂರೈಸಿದ ಬಳಿಕವಷ್ಟೇ ಲಸಿಕೆಗೆ ಮಾನ್ಯತೆ ಪಡೆಯಲಾಗುವುದು ಎಂದು ಔಷಧ ತಯಾರಿಸುತ್ತಿರುವ … Continue reading ಅಕ್ಟೋಬರ್​ ಅಂತ್ಯಕ್ಕೆ ಕರೊನಾ ಲಸಿಕೆ; ಸಾಧ್ಯತೆ ತಳ್ಳಿ ಹಾಕಲಾಗದು; ಹೀಗಿದೆ ತಜ್ಞರ ವಿಶ್ಲೇಷಣೆ