ಚಂದನವನಕ್ಕೆ ನಶೆ ನಂಟು: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ಬಾಲಿವುಡ್​ನಲ್ಲಿ ಸದ್ದುಮಾಡುತ್ತಿದ್ದ ಡ್ರಗ್ಸ್ ಮಾಫಿಯಾ ಈಗ ಸ್ಯಾಂಡಲ್​ವುಡ್​ಗೂ ಕಾಲಿಟ್ಟಿದೆ. ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ದಳ (ಎನ್​ಸಿಬಿ)ವು ಬೆಂಗಳೂರು ಮತ್ತು ಮುಂಬೈನಲ್ಲಿ ಬೃಹತ್ ಡ್ರಗ್ಸ್ ಜಾಲವನ್ನು ಭೇದಿಸಿದೆ. ಬೆಂಗಳೂರಿನ ಮೂರು ಕಡೆ ದಾಳಿ ನಡೆಸಿ ಕೋಟ್ಯಂತರ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡುವುದರ ಜತೆಗೆ ಮಹಿಳೆ ಸೇರಿ ಮೂವರು ಆರೋಪಿಗಳನ್ನು ಸೆರೆಹಿಡಿಯಲಾಗಿದೆ. ಕನ್ನಡ ಚಿತ್ರರಂಗದ ಕೆಲ ನಟ-ನಟಿಯರು ಹಾಗೂ ಸಂಗೀತಗಾರರಿಗೆ ಡ್ರಗ್ಸ್ ಪೂರೈಸಲಾಗುತ್ತಿತ್ತು ಎಂಬ ವಿಚಾರ ಬೆಳಕಿಗೆ ಬಂದಿದೆ. ಶ್ರೀಮಂತ ವ್ಯಕ್ತಿಗಳು, ಉದ್ಯಮಿಗಳು ಹಾಗೂ ಪ್ರತಿಷ್ಠಿತ … Continue reading ಚಂದನವನಕ್ಕೆ ನಶೆ ನಂಟು: ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ