ಬೆಂಗಳೂರು ಸೆಲೆಬ್ರಿಟಿಗಳಿಗೆ ಡ್ರಗ್ಸ್ ನಂಟು

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್ ನಂಟಿರುವ ವ್ಯಾಪಕ ಚರ್ಚೆಯಾಗುತ್ತಿರುವ ಸಂದರ್ಭದಲ್ಲೇ ಎನ್​ಸಿಬಿ ಅಧಿಕಾರಿಗಳು ಮುಂಬೈ ಮತ್ತು ದೆಹಲಿಯಲ್ಲಿ ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಒಬ್ಬ ಡ್ರಗ್ ಪೆಡ್ಲರ್​ನನ್ನು ಬಂಧಿಸಿದ್ದು, ವಿದೇಶದಿಂದ ಬರುತ್ತಿದ್ದ ಡ್ರಗ್ಸ್ ಬೆಂಗಳೂರಿನ (ಪೇಜ್ 3) ಸೆಲೆಬ್ರಿಟಿಗಳಿಗೆ ಪೂರೈಕೆಯಾಗುತ್ತಿತ್ತು ಎಂಬ ಸ್ಪೋಟಕ ಸಂಗತಿ ವಿಚಾರಣೆಯಲ್ಲಿ ಬಯಲಾಗಿದೆ. ಯುಎಸ್​ಎ ಮತ್ತು ಕೆನಡಾದಿಂದ ಕಳ್ಳ ಸಾಗಣೆಯಾಗಿದ್ದ 3.5 ಕೆ.ಜಿ ಗಾಂಜಾ (ಕ್ಯುರೇಟೆಡ್ ಮರಿಜುವಾನಾ)ವನ್ನು ಜಪ್ತಿ ಮಾಡಲಾಗಿದೆ. ಈ ಗಾಂಜಾಗೆ ಮುಂಬೈನಲ್ಲಿ ಭಾರಿ ಪ್ರಮಾಣದಲ್ಲಿ ಬೇಡಿಕೆ ಇದೆ. ಖಚಿತ ಮಾಹಿತಿ ಮೇರೆಗೆ … Continue reading ಬೆಂಗಳೂರು ಸೆಲೆಬ್ರಿಟಿಗಳಿಗೆ ಡ್ರಗ್ಸ್ ನಂಟು