ಸಿಸಿಬಿ ದಾಳಿ: ಬೆಂಗಳೂರಲ್ಲಿ ನಾಲ್ವರು ಡ್ರಗ್ಸ್​​ ಪೆಡ್ಲರ್‌ಗಳ ಬಂಧನ

ಬೆಂಗಳೂರು: ವಿದ್ಯಾರ್ಥಿಗಳು, ಐಟಿ/ಬಿಟಿ ನೌಕರರಿಗೆ ಮಾದಕ ದ್ರವ್ಯ ಮಾರಾಟ ಮಾಡುತ್ತಿದ್ದ ನೈಜೀರಿಯಾ ಪ್ರಜೆ ಸೇರಿ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿ 22 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಬೆಂಗಳೂರಿನ ಆದೀಶ್, ವಾಸೀಂ, ಸೈಯದ್ ಮತ್ತು ನೈಜೀರಿಯಾ ಪ್ರಜೆ ಬಂಧಿತರು. 22 ಲಕ್ಷ ರೂ. ಮೌಲ್ಯದ ಗಾಂಜಾ, ಎಂಡಿಎಂಎ ಕ್ರಿಸ್ಟಿಲ್, ಕೊಕೇನ್ ಜಪ್ತಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿದೇಶಿ ಪೆಡ್ಲರ್‌ಗಳಿಂದ ಕಡಿಮೆ ಬೆಲೆಗೆ ಮಾದಕ ದ್ರವ್ಯ ಖರೀದಿ ಮಾಡುತ್ತಿದ್ದ ಆರೋಪಿಗಳು, ಸಣ್ಣ ಸಣ್ಣ ಪೊಟ್ಟಣದಲ್ಲಿ … Continue reading ಸಿಸಿಬಿ ದಾಳಿ: ಬೆಂಗಳೂರಲ್ಲಿ ನಾಲ್ವರು ಡ್ರಗ್ಸ್​​ ಪೆಡ್ಲರ್‌ಗಳ ಬಂಧನ