More

    1,000 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ

    ಮುಂಬೈ: ನವಿಮುಂಬೈನ ನವ ಶೇವಾ ಬಂದರಿನಲ್ಲಿ ಸುಮಾರು -ಠಿ; 1,000 ಕೊಟಿ ಮೌಲ್ಯದ 191 ಕೆಜಿ ಹೆರಾಯಿನ್ ಮಾದಕ ದ್ರವ್ಯವನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಇಬ್ಬರನ್ನು ಬಂಧಿಸಲಾಗಿದೆ. ಕಂದಾಯ ಬೇಹುಗಾರಿಕೆ ನಿರ್ದೇಶನಾಲಯ (ಡಿಆರ್​ಐ) ಮತ್ತು ಕಸ್ಟಮ್್ಸ ಇಲಾಖೆ ಅಧಿಕಾರಿಗಳು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಅಪಾರ ಪ್ರಮಾಣದ ಡ್ರಗ್ಸ್ ಪತ್ತೆಯಗಿದೆ. ಹೆರಾಯಿನ್ ಅನ್ನು ಪೈಪ್​ಗಳಲ್ಲಿ ಸಾಗಿಸಲಾಗುತ್ತಿತ್ತು. ಅದರ ಮಾರುಕಟ್ಟೆ ಮೌಲ್ಯ ಕೆಜಿಗೆ -ಠಿ; 5 ಕೋಟಿ ರೂಪಾಯಿಯಿದೆ ಎಂದು ಡಿಆರ್​ಐ ಅಧಿಕಾರಿಗಳು ತಿಳಿಸಿದ್ದಾರೆ.

    ಆಫ್ಘಾನಿಸ್ತಾನದಿಂದ ಡ್ರಗ್ಸ್ ಸಾಗಿಸಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts