‘ಡ್ರಗ್ಸ್ ದಂಧೆಯಲ್ಲಿ ಜಮೀರ್ ಅಹ್ಮದ್ ಪಾತ್ರ ನೂರರಷ್ಟಿದೆ’, ಆದ್ರೂ ಅರೆಸ್ಟ್​ ಮಾಡ್ತಿಲ್ಲ ಏಕೆ?

ಮಂಡ್ಯ: ಡ್ರಗ್ಸ್ ದಂಧೆಯಲ್ಲಿ ಶಾಸಕ ಜಮೀರ್ ಅಹ್ಮದ್ ಶೇ.100 ಇದ್ದಾರೆ, ಅದರಲ್ಲಿ ಯಾವುದೇ ಸಂಶಯವಿಲ್ಲ. ರಾಜಕಾರಣದಲ್ಲಿ ವ್ಯವಹಾರ ಇಟ್ಟುಕೊಂಡಿರುವುದರಿಂದ ಜಮೀರ್​ನನ್ನು ಅರೆಸ್ಟ್ ಮಾಡ್ತಿಲ್ಲ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್​ ಮುತಾಲಿಕ್​ ಗಂಭೀರ ಆರೋಪ ಮಾಡಿದ್ದಾರೆ. ನಟಿ ಸಂಜನಾ ಗಲ್ರಾನಿಯ ಗಂಡ ಅಜೀದ್ ಪಾಷಾ ಕೂಡ ಡ್ರಗ್ಸ್ ದಂಧೆಯಲ್ಲಿದ್ದಾನೆ. ಲವ್ ಜಿಹಾದ್ ಮತ್ತು ಡ್ರಗ್ಸ್ ಎರಡಕ್ಕೂ ನೇರ ಕನೆಕ್ಟ್ ಇದೆ. ಇದಕ್ಕೆ ದಾವುದ್ ಇಬ್ರಾಹಿಂ ಮೂಲ ಪುರುಷ. ಆಜೀಮ್ ಅಸ್ತಾನ ಎಂಬ ದೇಶ ದ್ರೋಹಿ ಇದ್ದ. … Continue reading ‘ಡ್ರಗ್ಸ್ ದಂಧೆಯಲ್ಲಿ ಜಮೀರ್ ಅಹ್ಮದ್ ಪಾತ್ರ ನೂರರಷ್ಟಿದೆ’, ಆದ್ರೂ ಅರೆಸ್ಟ್​ ಮಾಡ್ತಿಲ್ಲ ಏಕೆ?