ಡ್ರಗ್ಸ್​ ಕೇಸ್​: ಜಮೀರ್​ಗೆ ಹಿಗ್ಗಾಮುಗ್ಗಾ ಜಾಡಿಸಿದ ಸಚಿವ ಸುಧಾಕರ್​

ಚಿಕ್ಕಬಳ್ಳಾಪುರ: ಅಲ್ಪಸಂಖ್ಯಾತ ಅನ್ನೋದು ರಕ್ಷಣೆಗೆ ಟ್ಯಾಗ್ ಅಲ್ಲ. ಡ್ರಗ್ಸ್ ದಂಧೆಯಲ್ಲಿ ಭಾಗಿಯಾದವರನ್ನು ಯಾವುದೇ ಕಾರಣಕ್ಕೂ ರಕ್ಷಣೆ ಮಾಡಲ್ಲ ಎಂದಿರುವ ಸಚಿವ ಡಾ.ಕೆ. ಸುಧಾಕರ್, ಅಲ್ಪಸಂಖ್ಯಾತ ಅನ್ನೋದು ಜಮೀರ್ ಖಾನ್​ಗೆ ಐಡಿ ನಾ..? ಎಂದು ಪ್ರಶ್ನಿಸಿದ್ದಾರೆ. ಡ್ರಗ್ಸ್​ ಮಾಫಿಯಾದಲ್ಲಿ ಶಾಸಕ ಜಮೀರ್​ ಅಹ್ಮದ್​ ಹೆಸರನ್ನು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್​ ಸಂಬರಗಿ ಪ್ರಸ್ತಾಪಿಸಿದ್ದು, ಭಾರೀ ಸಂಚಲನ ಮೂಡಿಸಿದೆ. ಈ ಬಗ್ಗೆ ಮಾಹಿತಿ ಕೇಳಲು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲಿ ಜಮೀರ್​ ಜತೆಗೆ ಸಭೆ ನಡೆಸಿದ್ದರು. ಆ ವೇಳೆ … Continue reading ಡ್ರಗ್ಸ್​ ಕೇಸ್​: ಜಮೀರ್​ಗೆ ಹಿಗ್ಗಾಮುಗ್ಗಾ ಜಾಡಿಸಿದ ಸಚಿವ ಸುಧಾಕರ್​