199 ರನ್‌ಗೆ ಔಟಾಗಿ ಚೊಚ್ಚಲ ದ್ವಿಶತಕದಿಂದ ವಂಚಿತರಾದ ಫಾಫ್​ ಡು ಪ್ಲೆಸಿಸ್

ಸೆಂಚುರಿಯನ್: ಮಾಜಿ ನಾಯಕ ಫಾಫ್​ ಡು ಪ್ಲೆಸಿಸ್ (199 ರನ್, 276 ಎಸೆತ, 24 ಬೌಂಡರಿ) ದ್ವಿಶತಕ ವಂಚಿತ ಬ್ಯಾಟಿಂಗ್ ಸಾಹಸದಿಂದ ದಕ್ಷಿಣ ಆಫ್ರಿಕಾ ತಂಡ ಪ್ರವಾಸಿ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಬೃಹತ್ ಮುನ್ನಡೆ ಸಾಧಿಸಿದೆ. ಸೋಮವಾರ 4 ವಿಕೆಟ್‌ಗೆ 317 ರನ್‌ಗಳಿಂದ 3ನೇ ದಿನದಾಟ ಆರಂಭಿಸಿದ ದಕ್ಷಿಣ ಆಫ್ರಿಕಾ, ಚಹಾ ವಿರಾಮದ ಬಳಿಕ 621 ರನ್‌ಗೆ ಆಲೌಟ್ ಆಯಿತು. ಈ ಮೂಲಕ 225 ರನ್ ಮುನ್ನಡೆ ಸಾಧಿಸಿತು. ಪ್ರತಿಯಾಗಿ ಲಂಕಾ ದಿನದಂತ್ಯಕ್ಕೆ ತನ್ನ … Continue reading 199 ರನ್‌ಗೆ ಔಟಾಗಿ ಚೊಚ್ಚಲ ದ್ವಿಶತಕದಿಂದ ವಂಚಿತರಾದ ಫಾಫ್​ ಡು ಪ್ಲೆಸಿಸ್